ಮಕ್ಕಳೆದುರು ಬೆತ್ತಲಾಗಿದ್ದ ರೆಹನಾ ಪೊಲೀಸರೆದುರು ಶರಣು: ಕೊನೆಗೂ ಅಂದ್ಕೊಂಡಿದ್ದು ಆಗಲೇ ಇಲ್ಲ!

ಕೊಚ್ಚಿ: ಅರೆನಗ್ನ ದೇಹದ ಮೇಲೆ ತನ್ನ ಮಕ್ಕಳ ಕೈಯಿಂದಲೇ ಡ್ರಾಯಿಂಗ್​ ಮಾಡಿಸಿಕೊಂಡು ವಿಡಿಯೋ ಹರಿಬಿಟ್ಟು ವಿವಾದ ಸೃಷ್ಟಿಸಿದ್ದ ಕೇರಳ ಆ್ಯಕ್ಟಿವಿಸ್ಟ್​ ರೆಹನಾ ಫಾತಿಮಾ ಕೊನೆಗೂ ಪೊಲೀಸರ ಮುಂದೆ ಶರಣಾಗಿದ್ದಾರೆ. ನಿರೀಕ್ಷಿಣಾ ಜಾಮೀನು ನಿರಾಕರಿಸಿದ ಕೇರಳ ಹೈಕೋರ್ಟ್​ ನಡೆ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಸಲ್ಲಿಸಿದ ಅರ್ಜಿಯು ಸಹ ವಜಾಗೊಂಡ ದಿನದ ಬೆನ್ನಲ್ಲೇ ಶನಿವಾರ ಸಂಜೆ ಪೊಲೀಸರ ಮುಂದೆ ರೆಹನಾ ಸರೆಂಡರ್​ ಆಗಿದ್ದಾರೆ. ಅಂದಹಾಗೆ ರೆಹನಾ ವಿರುದ್ಧ ಪೊಕ್ಸೊ ಮತ್ತು ಐಟಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರೆಹನಾ ಜೂನ್​ 19ರಂದು … Continue reading ಮಕ್ಕಳೆದುರು ಬೆತ್ತಲಾಗಿದ್ದ ರೆಹನಾ ಪೊಲೀಸರೆದುರು ಶರಣು: ಕೊನೆಗೂ ಅಂದ್ಕೊಂಡಿದ್ದು ಆಗಲೇ ಇಲ್ಲ!