ಕೇರಳಕ್ಕೆ ಲಗ್ಗೆ ಇಟ್ಟಿದೆ ಮತ್ತೊಂದು ಸಾಂಕ್ರಾಮಿಕ ರೋಗ: ಈ ಹೊಸ ವೈರಸ್​ ಇಬ್ಬರು ವಿದ್ಯಾರ್ಥಿಗಳಲ್ಲಿ ದೃಢ

ತಿರುವನಂತಪುರಂ: ದೇವರ ನಾಡು ಕೇರಳದಲ್ಲಿ ಹೊಸ ವೈರಸ್​ ಕಾಣಿಸಿಕೊಂಡಿದ್ದು, ಇಬ್ಬರು ವಿದ್ಯಾರ್ಥಿಗಳಲ್ಲಿ ಹೊಸ ಸೋಂಕು ಕಂಡುಬಂದಿರುವುದನ್ನು ವೈದ್ಯರು ಪತ್ತೆ ಹಚ್ಚಿದ್ದಾರೆ. ತಿರುವನಂತಪುರಂನ ವಿಝಿಂಜಮ್​​ನಲ್ಲಿ 12 ವಿದ್ಯಾರ್ಥಿಗಳನ್ನು ಫುಡ್​ ಪಾಯ್ಸನ್​ ಆಗಿ, ಹೊಟ್ಟೆನೋವು, ವಾಂತಿ, ಬೇಧಿಯಿಂದ ಬಳಲುತ್ತಿದ್ದ ಈ ಇಬ್ಬರನ್ನು ತಪಾಸಣೆಗೊಳಪಡಿಸಲಾಗಿತ್ತು. ಈ ಪೈಕಿ ಇಬ್ಬರು ವಿದ್ಯಾರ್ಥಿಗಳಲ್ಲಿ ಈ ಸೋಂಕು ದೃಢವಾಗಿದೆ. ಸೋಮವಾರ ವರದಿ ಬಂದಿದ್ದು, ಇದರಲ್ಲಿ ನೊರೊವೈರಸ್​​​ ಇರುವುದು ಪತ್ತೆಯಾಗಿದೆ. ಇದೂ ಕೂಡ ಸಾಂಕ್ರಾಮಿಕ ರೋಗದ ವೈರಸ್​ಗಳೆಂದು ವೈದ್ಯರು ಹೇಳಿದ್ದಾರೆ. ಸದ್ಯ ಈ ಬಗ್ಗೆ ವರದಿ ನೀಡುವಂತೆ … Continue reading ಕೇರಳಕ್ಕೆ ಲಗ್ಗೆ ಇಟ್ಟಿದೆ ಮತ್ತೊಂದು ಸಾಂಕ್ರಾಮಿಕ ರೋಗ: ಈ ಹೊಸ ವೈರಸ್​ ಇಬ್ಬರು ವಿದ್ಯಾರ್ಥಿಗಳಲ್ಲಿ ದೃಢ