22.5 C
Bangalore
Friday, December 13, 2019

VIDEO| ಪ್ರಿ ವೆಡ್ಡಿಂಗ್​ ಫೋಟೋಗ್ರಫಿ ವೇಳೆ ಮುತ್ತು ನೀಡಲು ಹೋಗಿ ನದಿಯೊಳಗೆ ಬಿದ್ದ ನವಜೋಡಿ

Latest News

ಅಜ್ಞಾನದ ಕತ್ತಲೆ ಕಳೆಯುವುದೇ ಕಾರ್ತಿಕೋತ್ಸವ

ಶಿರಹಟ್ಟಿ: ಅಂತರಂಗದ (ಅಜ್ಞಾನದ) ಕತ್ತಲೆ ಹೋಗಲಾಡಿಸಿ ಜ್ಞಾನದ ಅರಿವು ಪಡೆಯುವುದೇ ಕಾರ್ತಿಕೋತ್ಸವದ ಮೂಲ ಉದ್ದೇಶವಾಗಿದೆ ಎಂದು ವರವಿ ಮಠದ ಶ್ರೀ ವಿರೂಪಾಕ್ಷ ಸ್ವಾಮಿಗಳು...

ಜಾತ್ರೆಯ ಯಶಸ್ಸಿಗೆ ಸಹಕರಿಸಿ

ಮುಂಡರಗಿ: ಮನುಷ್ಯನು ಬದುಕಿನಲ್ಲಿ ಸೇವಾ ಮನೋಭಾವ ಹೊಂದಿ ಉತ್ತಮ ವಿಚಾರ ಚಿಂತನೆಗಳ ಮೂಲಕ ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂದು ಜಗದ್ಗುರು ಅನ್ನದಾನೀಶ್ವರ...

ಅಧ್ಯಾತ್ಮ ಸಾರ್ವತ್ರಿಕರಣವಾಗಲಿ

ಗದಗ: ಎಲ್ಲರಲ್ಲಿಯೂ ದೇವರಿದ್ದಾನೆ ಜತೆಗೆ ದೈವತ್ವದ ಕಿಡಿ ಇದೆ. ಎಲ್ಲರೂ ಒಂದೇ ಎಂದು ತಿಳಿಯಬೇಕು, ವಿಭಿನ್ನತೆಯಲ್ಲಿ ಏಕತೆ ಕಾಣುವುದೇ ನಿಜವಾದ ಧರ್ಮ. ಅಧ್ಯಾತ್ಮ...

ಮಾನವರು ದ್ವೇಷ, ಅಸೂಯೆ ಬಿಡಲಿ

ಚಾಮರಾಜನಗರ: ಶ್ರೀಕೃಷ್ಣ ಪ್ರತಿಷ್ಠಾನದಿಂದ ಮೊಸರು ಮಡಕೆ ಒಡೆಯುವ ಉತ್ಸವದ ಅಂಗವಾಗಿ ಶುಕ್ರವಾರ ನಗರದ ಚೆನ್ನಿಪುರಮೋಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹೂ...

ಅರಣ್ಯ ರಕ್ಷಣೆಗೆ ಡ್ರೋನ್ ಕಣ್ಗಾವಲು

ಗುಂಡ್ಲುಪೇಟೆ: ಮುಂದಿನ ಬೇಸಿಗೆಯಲ್ಲಿ ಬಂಡೀಪುರವನ್ನು ಬೆಂಕಿಯಿಂದ ರಕ್ಷಿಸಲು ಅರಣ್ಯ ಇಲಾಖೆ ಸಂಪೂರ್ಣವಾಗಿ ಸಜ್ಜಾಗಿದೆ. ಬೇಸಿಗೆಯಲ್ಲಿ ಬೆಂಕಿ ಹರಡುವುದನ್ನು ಕೂಡಲೇ ಗುರುತಿಸಲು ಇದೇ ಮೊದಲ ಬಾರಿಗೆ...

ನವದೆಹಲಿ: ವಿವಾಹಕ್ಕೂ ಮುನ್ನ ನಡೆಯುವ ಫೋಟೋಗ್ರಫಿ ಇತ್ತೀಚಿನ ಟ್ರೆಂಡ್​ ಆಗಿದೆ. ನವ ಜೋಡಿಗಳ ರೊಮ್ಯಾಂಟಿಕ್​ ಹಾಗೂ ಪ್ರೀತಿಯ ಕ್ಷಣಗಳನ್ನು ಕ್ಯಾಮರಾ ಕಣ್ಣಲ್ಲಿ ಸೆರೆ ಹಿಡಿಯಲು ಫೋಟೋಗ್ರಾಫರ್​ ವಿಭಿನ್ನ ಪ್ರಯತ್ನ ಮಾಡುತ್ತಾರೆ. ಇದು ಕೆಲವೊಮ್ಮೆ ಹಾಸ್ಯ ಪ್ರಸಂಗಕ್ಕೂ ದಾರಿ ಮಾಡುತ್ತದೆ ಎಂಬುದಕ್ಕೆ ಈ ಕೆಳಗಿನ ಒಂದು ಘಟನೆ ಸಾಕ್ಷಿಯಾಗಿದೆ.

ಕೇರಳದ ನವಜೋಡಿ ಪ್ರೀ ವೆಡ್ಡಿಂಗ್​ ಫೋಟೋಗ್ರಫಿಯಲ್ಲಿ ತೊಡಗಿದ್ದ ವೇಳೆ ಹಾಸ್ಯ ಪ್ರಸಂಗವೊಂದು ಜರುಗಿದೆ. ಫೋಟೋಗ್ರಫಿಗಾಗಿ ನದಿಯೊಳಗೆ ಸಣ್ಣ ದೋಣಿಯಲ್ಲಿ ನವಜೋಡಿಯನ್ನು ಕುಳ್ಳಿರಿಸಲಾಗಿತ್ತು. ಈ ವೇಳೆ ಹುಡುಗ, ಹುಡುಗಿಗೆ ಮುತ್ತು ನೀಡಲು ಮುಂದೆ ಬಾಗಿದಾಗ ದೋಣಿ ಮಗುಚಿ ಇಬ್ಬರು ನೀರಿನಲ್ಲಿ ಬಿದ್ದ ಘಟನೆ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್​ ಆಗಿದ್ದು, ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಕೇರಳದ ತಿರುವಳ್ಳದ ತಿಜಿನ್​ ಥಾಂಕಚೆನ್ ಮತ್ತು ಛಾಂಗನಛೆರ್ರಿ ಪ್ರದೇಶದ ಸಿಲ್ಪಾ ವಿಡಿಯೋದಲ್ಲಿರುವ ನವಜೋಡಿಯಾಗಿದ್ದಾರೆ. ಮೇ 6 ರಂದು ಇವರಿಬ್ಬರ ಕಲ್ಯಾಣ ಮಹೋತ್ಸವ ಜರುಗಲಿದೆ. ಹೀಗಾಗಿ ಇವರಿಬ್ಬರ ಪ್ರೀ ವೆಡ್ಡಿಂಗ್​ ಫೋಟೋಶೂಟ್​ ಅನ್ನು ಪಥನಂತಿಟ್ಟ ಜಿಲ್ಲೆಯ ಕಡಮನಿಟ್ಟಾ ಬಳಿಯಿರುವ ಪಂಪಾ ನದಿ ದಡದಲ್ಲಿ ನಡೆಸಲಾಗುತ್ತಿತ್ತು.​

ಸಣ್ಣ ದೋಣಿಯ ಮೇಲೆ ಕುಳಿತಿದ್ದ ನವಜೋಡಿಗೆ ಫೋಟೋಗ್ರಾಫರ್​ ಸೂಚನೆ ನೀಡುತ್ತಿರುವುದು ವಿಡಿಯೋದಲ್ಲಿ ಕಾಣುತ್ತಿದೆ. ಪ್ರಾರಂಭದಲ್ಲಿ ತಮ್ಮ ತಲೆಯ ಮೇಲೆ ಬಾಳೆ ಎಲೆಯನ್ನು ಹಿಡಿದು ನೀರಿನ ಹನಿಗಳ ಚಿಮ್ಮುವಿಕೆಯ ಫೋಟೋವನ್ನು ಸರಾಗವಾಗಿ ತೆಗೆದಿದ್ದಾರೆ. ಬಳಿಕ ಮುತ್ತು ನೀಡುವಂತೆ ಪೋಟೋಗ್ರಾಫರ್​ ಹೇಳಿದಾಗ ತಿಜಿನ್,​ ಸಿಲ್ಪಾಳಿಗೆ ಮುತ್ತು ನೀಡಲು ಮುಂದೆ ಬಾಗಿದಾಗ ಇಬ್ಬರು ಸಮತೋಲನ ತಪ್ಪಿ ನದಿಯೊಳಗೆ ಬಿದ್ದಿರುವುದು ನೋಡುಗರನ್ನು ನಗೆಗಡಲಲ್ಲಿ ತೇಲುವಂತೆ ಮಾಡಿದೆ.

ಈಗಾಗಲೇ ಈ ವಿಡಿಯೋವನ್ನು 1.9 ಲಕ್ಷ ಜನರು ವೀಕ್ಷಣೆ ಮಾಡಿದ್ದು, 4 ಸಾವಿರಕ್ಕೂ ಹೆಚ್ಚು ಲೈಕ್ಸ್​ ಬಂದಿವೆ. ಫೋಟೋಗ್ರಫಿ ಕಂಪನಿಯ ಫೇಸ್​ಬುಕ್​ ಪೇಜ್​ನಲ್ಲಿ ವಿಡಿಯೋ ಅಪ್​ಲೋಡ್​ ಮಾಡಲಾಗಿದೆ. (ಏಜೆನ್ಸೀಸ್​)

ഒരു സേവ് ദി ഡേറ്റ് ഷൂട്ടിങ്ങിനിടയിൽ സംഭവിച്ച രസകരമായ ബിഹൈൻഡ് ക്യാമറ സീൻസ് നിങ്ങൾക്കായി സമർപ്പിക്കുന്നു Roy Lawrence Tijin Othera

Weddplanner Wedding Studio ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಶನಿವಾರ, ಏಪ್ರಿಲ್ 13, 2019

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....