ಹೆಸರಿಗೆ ಬ್ಯೂಟಿ ಪಾರ್ಲರ್​ ಆದ್ರೆ ಮಾಡ್ತಿದ್ದದ್ದು ನೀಚ ಕೃತ್ಯ: ಕಿಲಾಡಿ ಲೇಡಿಯ ಬ್ಯಾಗಲ್ಲಿತ್ತು ಅಕ್ರಮದ ರಹಸ್ಯ

ಕೊಚ್ಚಿ: ಬ್ಯೂಟಿ ಪಾರ್ಲರ್​ ಹೆಸರಿನಲ್ಲಿ ಸಿಂಥೆಟಿಕ್​ ಡ್ರಗ್​ ಮತ್ತು ಸ್ಟ್ಯಾಂಪ್​ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಕೇರಳದ ಅಬಕಾರಿ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಶೀಲಾ ಸನ್ನಿ (51) ಎಂದು ಗುರುತಿಸಲಾಗಿದೆ. ಈಕೆ ಕೇರಳದ ತ್ರಿಸ್ಸೂರ್​ ಜಿಲ್ಲೆಯ ನಾಯರಂಗಡಿ ನಿವಾಸಿ. ಚಲಕುಡಿಯಲ್ಲಿ ಬ್ಯೂಟಿ ಪಾರ್ಲರ್​ ಇಟ್ಟುಕೊಂಡಿದ್ದಳು. ಆದರೆ, ಪಾರ್ಲರ್​ ಒಳಗೆ ಡ್ರಗ್ಸ್​ ಮತ್ತು ಸ್ಟ್ಯಾಂಪ್​ ಮಾರಾಟದಂತಹ ಅಕ್ರಮ ವ್ಯವಹಾರ ನಡೆಸುತ್ತಿದ್ದಳು. ಇರಿಂಜಲಕುಡ ವೃತ್ತದ ಕಚೇರಿಯಲ್ಲಿ ದೊರೆತ ರಹಸ್ಯ ಮಾಹಿತಿ ಮೇರೆಗೆ ಅಬಕಾರಿ ನಿರೀಕ್ಷಕ ಕೆ.ಸತೀಶನ್ ನೇತೃತ್ವದ ತಂಡ … Continue reading ಹೆಸರಿಗೆ ಬ್ಯೂಟಿ ಪಾರ್ಲರ್​ ಆದ್ರೆ ಮಾಡ್ತಿದ್ದದ್ದು ನೀಚ ಕೃತ್ಯ: ಕಿಲಾಡಿ ಲೇಡಿಯ ಬ್ಯಾಗಲ್ಲಿತ್ತು ಅಕ್ರಮದ ರಹಸ್ಯ