‘ನನ್ನ ಮೇಲೆ ದೈಹಿಕ ಹಲ್ಲೆಗೆ ಮುಖ್ಯಮಂತ್ರಿ ಪಿಣರಾಯಿ ಸಂಚು’: ಕೇರಳ ರಾಜ್ಯಪಾಲರ ಗಂಭೀರ ಆರೋಪ

ನವದೆಹಲಿ: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತಮಗೆ ದೈಹಿಕವಾಗಿ ಹಾನಿ ಮಾಡಲು ಸಂಚು ರೂಪಿಸಿದ್ದಾರೆ ಎಂದು ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಸೋಮವಾರ ಆರೋಪಿಸಿದ್ದಾರೆ. ಆಡಳಿತಾರೂಢ ಸಿಪಿಐ(ಎಂ)ನ ವಿದ್ಯಾರ್ಥಿ ಘಟಕವಾದ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಸದಸ್ಯರು ರಾಜ್ಯಪಾಲರ ಬೆಂಗಾವಲು ವಾಹನ ತಡೆದು ದಾಳಿ ನಡೆಸಿದ ನಂತರ ಖಾನ್ ಅವರು ಇಂತಹ ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ತೃಣಮೂಲ ಕಾಂಗ್ರೆಸ್‌ ನಾಯಕಿಗೆ ಅಧಿಕೃತ ಮನೆ ಖಾಲಿ ಮಾಡಲು ಸೂಚನೆ.. ರಾಜ್ಯಪಾಲರು ಹೊಸದಿಲ್ಲಿಗೆ … Continue reading ‘ನನ್ನ ಮೇಲೆ ದೈಹಿಕ ಹಲ್ಲೆಗೆ ಮುಖ್ಯಮಂತ್ರಿ ಪಿಣರಾಯಿ ಸಂಚು’: ಕೇರಳ ರಾಜ್ಯಪಾಲರ ಗಂಭೀರ ಆರೋಪ