More

    ಆರ್​ಟಿಪಿಸಿಆರ್​ ಪರೀಕ್ಷೆಗೆ 500 ರೂ. ದರ ನಿಗದಿ : ಸರ್ಕಾರಿ ಆದೇಶಕ್ಕೆ ತಡೆ ಇಲ್ಲ

    ತಿರುವನಂತಪುರಂ : ಕರೊನಾ ಪರೀಕ್ಷೆಗಾಗಿ ನಡೆಸುವ ಆರ್​ಟಿಪಿಸಿಆರ್​ ಪರೀಕ್ಷೆಗಳಿಗೆ ತೆರಬೇಕಾದ ಬೆಲೆಯನ್ನು 1,700 ರೂ. ಗಳಿಂದ ಇಳಿಸಿ 500 ರೂ.ಗಳಿಗೆ ನಿಗದಿ ಮಾಡಿದ್ದ ಕೇರಳ ಸರ್ಕಾರದ ಆದೇಶಕ್ಕೆ ತಡೆಯಾಜ್ನೆ ನೀಡಲು ಕೇರಳ ಹೈಕೋರ್ಟ್ ನಿರಾಕರಿಸಿದೆ.

    ರಾಜ್ಯ ಸರ್ಕಾರದ ಆದೇಶದ ವಿರುದ್ಧ ಕೆಲವು ಖಾಸಗಿ ಪ್ರಯೋಗಾಲಯಗಳು ಹೈಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿವೆ. ಆದೇಶಕ್ಕೆ ಕೂಡಲೇ ತಡೆ ವಿಧಿಸಬೇಕೆಂದು ಕೋರಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಸರ್ಕಾರವು ಮಾರುಕಟ್ಟೆ ಸಮೀಕ್ಷೆ ನಡೆಸಿ ದರ ಇಳಿಸುವ ನಿರ್ಧಾರ ತೆಗೆದುಕೊಂಡಿದೆ. ಹಾಗಾಗಿ ತಡೆ ನೀಡುವುದು ಸಮಂಜಸವಲ್ಲ ಎಂದು ಅಭಿಪ್ರಾಯಪಟ್ಟಿದೆ. (ಏಜೆನ್ಸೀಸ್)

    ಸ್ಕೂಲ್​ಬ್ಯಾಗ್​ನಿಂದ ಬಂದೂಕು ಹೊರಗೆಳೆದಳು, ಮೂವರ ಮೇಲೆ ಗುಂಡು ಹಾರಿಸಿದಳು !

    ರಾಜ್ಯದಲ್ಲಿ 2ನೇ ಡೋಸ್ ನೀಡಲು ವ್ಯಾಕ್ಸಿನ್ ಕೊರತೆ : 3 ದಿನಗಳಲ್ಲಿ ಕ್ರಮ ಕೈಗೊಳ್ಳಲು ಹೈಕೋರ್ಟ್​ ನಿರ್ದೇಶನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts