25.6 C
Bengaluru
Saturday, January 18, 2020

ಬಿಸಿಲಾಘಾತಕ್ಕೆ ಇಬ್ಬರು ಬಲಿ

Latest News

ತಿದ್ದುಪಡಿ ಪೌರತ್ವ ಕಾಯ್ದೆ ಯಾರ ಪೌರತ್ವವನ್ನು ಕಸಿಯುವುದಿಲ್ಲ, ಬದಲಿಗೆ ಪೌರತ್ವ ನೀಡುತ್ತದೆ: ಕೇಂದ್ರ ಗೃಹ ಸಚಿವ ಅಮಿತ್​ ಷಾ

ಹುಬ್ಬಳ್ಳಿ: ಪೌರತ್ವ ತಿದ್ದುಪಡಿ ಕಾಯ್ದೆಯ ಯಾರ ಪೌರತ್ವವನ್ನು ಕಿತ್ತುಕೊಳ್ಳುವುದಿಲ್ಲ. ಬದಲಿಗೆ ಪೌರತ್ವ ಕೊಡುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಷಾ ಹೇಳಿದರು. ಹುಬ್ಬಳ್ಳಿಯ...

ಇಂದು ಇಡೀ ದೇಶವೇ ಪ್ರಧಾನಿ ನರೇಂದ್ರ ಮೋದಿ, ಅಮಿತ್​ ಷಾ ಕಡೆ ನೋಡುತ್ತಿದೆ: ಸಿಎಂ ಬಿಎಸ್​ವೈ

ಹುಬ್ಬಳ್ಳಿ: ರಾಷ್ಟ್ರದ ಗೃಹಸಚಿವರಾಗಿ‌ ಅಮಿತ್​ ಷಾ ಅವರು ಪ್ರಮುಖ ನಿರ್ಧಾರಗಳನ್ನು ಕೈಗೊಂಡು ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಒದಗಿಸಿದ್ದಾರೆ. ಇಂದು ಇಡೀ ದೇಶವೇ ಪ್ರಧಾನಿ...

ಪುಣೆ-ಮುಂಬೈ ಎಕ್ಸ್​​ಪ್ರೆಸ್​ ಹೈವೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ನಟಿ ಶಬಾನಾ ಆಜ್ಮಿ ಗಾಯ

ಮುಂಬೈ: ಪುಣೆ ಎಕ್ಸ್​ಪ್ರೆಸ್​ ಹೈವೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಟಿ ಶಬಾನಾ ಆಜ್ಮಿ ಗಾಯಗೊಂಡಿದ್ದಾರೆ.ಅಪಘಾತದಲ್ಲಿ ಗಾಯಗೊಂಡ ಅವರನ್ನು ನವಿ ಮುಂಬಯಿಯ ಖಾಸಗಿ ಆಸ್ಪತ್ರೆಗೆ...

ರೆಡ್ ಕ್ರಾಸ್​ ತತ್ವ ಅಳವಡಿಸಿಕೊಳ್ಳಿ

ಕಲಬುರಗಿ: ವಿದ್ಯಾರ್ಥಿಗಳು ಯುವ ರೆಡ್ಕ್ರಾಸ್ ಮತ್ತು ಕಿರಿಯರ ರೆಡ್ ಕ್ರಾಸ್ ಚಟುವಟಿಕೆಯಲ್ಲಿ ಭಾಗವಹಿಸುವ ಮೂಲಕ ತತ್ವ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ರೆಡ್ಕ್ರಾಸ್ ಸಂಸ್ಥೆ...

ಜೀವನಶೈಲಿಯೇ ರೋಗಕ್ಕೆ ಕಾರಣ

ವಿಜಯವಾಣಿ ಸುದ್ದಿಜಾಲ ಕಲಬುರಗಿಬದಲಾದ ಜೀವನ ಶೈಲಿ ಹಾಗೂ ಆಹಾರ ಪದ್ಧತಿಯಿಂದಾಗಿ ಜನರಲ್ಲಿ ಹೊಸ ಹೊಸ ರೋಗಗಳು ಕಾಣಿಸಿಕೊಳ್ಳುತ್ತಿವೆ. ಈ ಮೂಲಕ ಸಮಾಜದ ಸ್ವಾಸ್ಥ್ಯ...

ಕಾಸರಗೋಡು: ಬಿಸಿಲ ಆಘಾತಕ್ಕೆ ಕೇರಳದಲ್ಲಿ ಇಬ್ಬರು ಮಹಿಳೆಯರು ಸಾವಪ್ಪಿದ್ದಾರೆ. ಕಾಸರಗೋಡು ಜಿಲ್ಲೆಯ ರಾಜಾಪುರಂ ತಾಯನ್ನೂರ್ ನಿವಾಸಿ ಕೆ.ಸುಧಾಕರನ್ ಎಂಬುವರ ಪತ್ನಿ ಶಾಂತಾ(53)ಬಿಸಿಲಿನ ಆಘಾತಕ್ಕೆ ಸಾವಪ್ಪಿದವರು. ಭಾನುವಾರ ಜಾನುವಾರುಗಳಿಗೆ ಮೇವು ತರಲು ಹಿತ್ತಿಲಿಗೆ ತೆರಳಿದ್ದ ಶಾಂತಾ, ಮನೆಗೆ ವಾಪಸಾಗುತ್ತಿದ್ದಂತೆ ಕುಸಿದು ಬಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಜೀವ ಉಳಿಸಲಾಗಲಿಲ್ಲ. ಕಾಸರಗೋಡಿನಲ್ಲಿ ಗರಿಷ್ಠ ತಾಪಮಾನ 34.5 ಡಿ.ಸೆ, ಕನಿಷ್ಠ 26.5 ಡಿ.ಸೆ. ದಾಖಲಾಗಿದೆ.

ಇನ್ನೊಂದು ಘಟನೆಯಲ್ಲಿ, ತಿರುವನಂತಪುರ ವಿಳಿಞ ಎಂಬಲ್ಲಿ ಬಿಸಿಲ ಆಘಾತಕ್ಕೆ ಹಾಶಿಂಷಾ ಎಂಬುವರು ಬಲಿಯಾಗಿದ್ದಾರೆ. ಬೈಕಿನಲ್ಲಿ ಹೋಗುತ್ತಿದ್ದಾಗ ಆಯಾಸಗೊಂಡ ಆಕೆ ರಸ್ತೆಬದಿ ಬದಿ ಬೈಕ್ ನಿಲ್ಲಿಸಿದರು. ತಕ್ಷಣ ಅಸ್ವಸ್ಥರಾಗಿ ಕುಸಿದುಬಿದ್ದರು. ಆಸ್ಪತ್ರೆಗೆ ದಾಖಲಿಸಿದರೂ ಜೀವ ಉಳಿಸಲಾಗಲಿಲ್ಲ.

ನಿಯಂತ್ರಣ ಕೊಠಡಿ: ಉಷ್ಣಾಂಶ ಹೆಚ್ಚಳ, ಬಿಸಿಲ ತಾಪ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ 24 ಗಂಟೆ ಕಾರ್ಯಾ ನಿರ್ವಹಿಸುವ ನಿಯಂತ್ರಣ ಕೊಠಡಿ ಆರಂಭಿಸಲಾಗಿದೆ. ಸಾರ್ವಜನಿಕರು ಮಾಹಿತಿ ಹಾಗೂ ಮುಂಜಾಗರೂಕತಾ ಕ್ರಮಗಳ ಬಗ್ಗೆ ತಿಳಿದು ಕೊಳ್ಳಲು ದೂರವಾಣಿ ಸಂಖ್ಯೆ 04994-257700, 9446601700ಗೆ ಕರೆ ಮಾಡಬಹುದು.

ವಿಶೇಷ ಶಾಲೆಗಳಿಗೆ ರಜೆ: ಉಷ್ಣಾಂಶ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಂಡೋಸಲ್ಫಾನ್ ಸಂತ್ರಸ್ತ ಮಕ್ಕಳಿರುವ ಎಲ್ಲ ವಿಶೇಷ ಶಾಲೆಗಳಿಗೆ (ಬಡ್ಸ್ ಸ್ಕೂಲ್)ಜಿಲ್ಲಾಡಳಿತ ಸೋಮವಾರದಿಂದ ರಜೆ ಸಾರಿದೆ. ಶಾಲೆ ಪ್ರಾಂಭ ದಿನಾಂಕವನ್ನು ಮುಂದೆ ತಿಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...