ಉತ್ತರ ಇಸ್ರೇಲ್‌: ಕ್ಷಿಪಣಿ ದಾಳಿಯಲ್ಲಿ ಕೇರಳ ಮೂಲದ ವ್ಯಕ್ತಿ ಸಾವು, ಇಬ್ಬರಿಗೆ ಗಾಯ

ಇಸ್ರೇಲ್‌: ಉತ್ತರ ಇಸ್ರೇಲ್‌ನಲ್ಲಿ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಲೆಬನಾನ್‌ನಿಂದ ಹಾರಿಸಲಾದ ಆ್ಯಂಟಿ-ಟ್ಯಾಂಕ್ ಮಿಸೈಲ್ ಇಸ್ರೇಲ್‌ನ ಉತ್ತರದ ಗಡಿಯಲ್ಲಿರುವ ಮಾರ್ಗಲಿಯೊಟ್ ಸಮುದಾಯದ ಬಳಿಯ ಉದ್ಯಾನವೊಂದಕ್ಕೆ ಬಿದ್ದು, ಭಾರತೀಯ ಮೂಲದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಈ ಘಟನೆ ಸೋಮವಾರ ಸಂಭವಿಸಿದೆ. ಮೂವರೂ ಭಾರತೀಯರು ಕೇರಳದ ನಿವಾಸಿಗಳು ಎಂದು ವರದಿ ಹೇಳುತ್ತದೆ. ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಇಸ್ರೇಲ್‌ನ ಉತ್ತರದ ಗೆಲಿಲಿ ಪ್ರದೇಶದ ಮೊಶಾವ್ (ಸಾಮೂಹಿಕ ಕೃಷಿ ಸಮುದಾಯ) ಮಾರ್ಗಲಿಯೊಟ್‌ನ ತೋಟಕ್ಕೆ ಕ್ಷಿಪಣಿ … Continue reading ಉತ್ತರ ಇಸ್ರೇಲ್‌: ಕ್ಷಿಪಣಿ ದಾಳಿಯಲ್ಲಿ ಕೇರಳ ಮೂಲದ ವ್ಯಕ್ತಿ ಸಾವು, ಇಬ್ಬರಿಗೆ ಗಾಯ