ವಿಶ್ವಸಂಸ್ಥೆಯಿಂದಲೂ ಮೆಚ್ಚುಗೆ ಪಡೆದ ಕೇರಳದಲ್ಲೇನಾಗ್ತಿದೆ? ಬೆಚ್ಚಿ ಬಿದ್ದಿದ್ದೇಕೆ ದೇವರ ನಾಡು?

ತಿರುವನಂತಪುರಂ: ಕರೊನಾ ತಡೆಗೆ ಲಾಕ್​ಡೌನ್​ ಪರಿಹಾರವಲ್ಲ; ಜನರ ಸಹಕಾರ ಅಗತ್ಯ ಎಂದು ಕರ್ನಾಟಕ ಸರ್ಕಾರ ಲಾಕ್​ಡೌನ್​ ತೆರವು ಮಾಡಿದೆ. ಆದರೆ, ಕೇರಳ ಸರ್ಕಾರ ಇದಕ್ಕೆ ವಿರುದ್ಧವಾಗಿ ಯೋಚನೆ ಮಾಡುತ್ತಿದೆ. ಕರೊನಾ ನಿಯಂತ್ರಣದಲ್ಲಿ ಗಣನೀಯ ಶ್ರಮ ವಹಿಸಿ ವಿಶ್ವಸಂಸ್ಥೆಯಿಂದಲೂ ಮೆಚ್ಚುಗೆ ಗಳಿಸಿದ್ದ ಕೇರಳದಲ್ಲೀಗ ಕರೊನಾ ಮಹಾಮಾರಿ ತಾಂಡವವಾಡುತ್ತಿದೆ. ಒಂದೇ ದಿನ ಒಂದು ಸಾವಿರಕ್ಕೂ ಅಧಿಕ ಪ್ರಕರಣಗಳು ವರಿಯಾಗಿವೆ. ಇದು ಕೇರಳ ಸರ್ಕಾರದ ಆತಂಕಕ್ಕೆ ಕಾರಣವಾಗಿದೆ. ಇದನ್ನೂ ಓದಿ; ರಾಜ್ಯದಲ್ಲಿ ಹೊಸ ದಾಖಲೆ ಬರೆದ ಸೋಂಕಿತರ ಸಂಖ್ಯೆ; ಕೋವಿಡ್​ ಸಾವು ನಿಯಂತ್ರಣ; … Continue reading ವಿಶ್ವಸಂಸ್ಥೆಯಿಂದಲೂ ಮೆಚ್ಚುಗೆ ಪಡೆದ ಕೇರಳದಲ್ಲೇನಾಗ್ತಿದೆ? ಬೆಚ್ಚಿ ಬಿದ್ದಿದ್ದೇಕೆ ದೇವರ ನಾಡು?