ಕೇರಳದ ಬಾಂಬ್​ ಸ್ಫೋಟ ಸ್ಥಳಕ್ಕೆ ಎನ್​ಐಎ ಎಂಟ್ರಿ

ತಿರುವನಂತಪುರ: ಕೇರಳದ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ಭಾನುವಾರ ಸರಣಿ ಬಾಂಬ್​ ಸ್ಫೋಟದಲ್ಲಿ ಒಬ್ಬ ಮಹಿಳೆ ಮೃತಪಟ್ಟು, 36 ಮಂದಿ ಗಾಯಗೊಂಡಿದ್ದ ಹಿನ್ನೆಲೆಯಲ್ಲಿ ಭಯೋತ್ಪಾದನಾ ನಿಗ್ರಹ ಸಂಸ್ಥೆ(ಎನ್‌ಐಎ) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದೆ. ಇದನ್ನೂ ಓದಿ: ಇಸ್ರೇಲ್-ಹಮಾಸ್ ಹಿಂಸಾಚಾರಕ್ಕೆ ಭಾರತ – ಈಜಿಪ್ಟ್​ ಕಳವಳ ಪ್ರಾರ್ಥನಾ ಸಭೆ ಆರಂಭವಾದ ಕೆಲವೇ ನಿಮಿಷಗಳಲ್ಲಿ ಮೂರು ಬಾರಿ ಸ್ಫೋಟ ಸಂಭವಿಸಿದೆ. ಕೊಚ್ಚಿಯಿಂದ 10 ಕಿಲೋಮೀಟರ್ ದೂರದಲ್ಲಿರುವ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಯೆಹೋವನ ಸಾಕ್ಷಿಗಳ ಸಮಾವೇಶದಲ್ಲಿ ಸುಮಾರು 2,000 ಜನ ಭಾಗವಹಿಸಿದ್ದರು. … Continue reading ಕೇರಳದ ಬಾಂಬ್​ ಸ್ಫೋಟ ಸ್ಥಳಕ್ಕೆ ಎನ್​ಐಎ ಎಂಟ್ರಿ