‘ದ ಕೇರಳ ಸ್ಟೋರಿ’ ಹರಿಯಾಣದಲ್ಲಿ ತೆರಿಗೆ ಮುಕ್ತ!

ನವದೆಹಲಿ: ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಬುಧವಾರ ಚಲನಚಿತ್ರವನ್ನು ತಮ್ಮ ರಾಜ್ಯದಕ್ಕು ತೆರಿಗೆ ಮುಕ್ತಗೊಳಿಸಿದ್ದಾರೆ . “ದ ಕೇರಳ ಸ್ಟೋರಿ”ಯನ್ನು ಹರಿಯಾಣದಲ್ಲಿ ತೆರಿಗೆ ಮುಕ್ತಗೊಳಿಸಲಾಗಿದೆ…,” ಎಂದು ಅವರು ಬುಧವಾರ ಸಂಜೆ ಟ್ವೀಟ್ ಮಾಡಿದರು. ಆದರೆ ನಂತರ ಅದನ್ನು ಅಳಿಸಿದ್ದಾರೆ. ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಉತ್ತರಾಖಂಡದಂತಹ ಬಿಜೆಪಿ ಆಡಳಿತದ ವಿವಿಧ ರಾಜ್ಯಗಳಲ್ಲಿ ‘ದ ಕೇರಳ ಸ್ಟೋರಿ’ ತೆರಿಗೆ ಮುಕ್ತವಾಗಿದೆ ಎಂದು ಘೋಷಿಸಲಾಗಿದೆ. ಏತನ್ಮಧ್ಯೆ, ಚಿತ್ರದ ನಾಯಕಿ ಅದಾ ಶರ್ಮಾ ಅವರು ಶುಕ್ರವಾರ (ಮೇ 12) … Continue reading ‘ದ ಕೇರಳ ಸ್ಟೋರಿ’ ಹರಿಯಾಣದಲ್ಲಿ ತೆರಿಗೆ ಮುಕ್ತ!