ಮೇ ಎರಡನೇ ವಾರದಲ್ಲಿ ಪರೀಕ್ಷೆಗಳು ನಡೆಯೋದು ಬಹುತೇಕ ಖಚಿತ, ನಿರ್ಧಾರ ಪ್ರಕಟಿಸಿದ ವಿಶ್ವವಿದ್ಯಾಲಯ ಸಮಿತಿ

ಬೆಂಗಳೂರು: ರಾಜ್ಯದಲ್ಲಿ ನಿರ್ಬಂಧಗಳನ್ನು ಹಂತಹಂತವಾಗಿ ಸಡಿಲಿಸಲಾಗುತ್ತಿದೆ. ಮೇ 3ರ ನಂತರ ಲಾಕ್​ಡೌನ್​ ತೆರವು ಬಹುತೇಕ ಖಚಿತವಾಗಿರುವುದರಿಂದ ಅದಕ್ಕಾಗಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಇದರ ನಡುವೆಯೇ ಪರೀಕ್ಷೆ ಯಾವಾಗ ಎಂಬ ಪ್ರಶ್ನೆ ಕಾಡುತ್ತಿದೆ. ಇದಕ್ಕೂ ಮೇ 3ರ ನಂತರವೇ ದಿನಾಂಕ ನಿಗದಿಯಾಗಿ ವೇಳಾಪಟ್ಟಿ ಬಿಡುಗಡೆಯಾಗಲಿದೆ. ಆದರೆ, ಈ ನಿಟ್ಟಿನಲ್ಲಿ ಕೇರಳ ಇನ್ನೂ ಒಂದು ಹೆಜ್ಜೆ ಮುಂದಿದೆ ಎಂದೇ ಹೇಳಬಹುದು. ಕರೊನಾ ನಿಯಂತ್ರಣದಲ್ಲಿ ದೇಶಕ್ಕೆ ಮಾದರಿ ರಾಜ್ಯವಾಗಿ ಪರಿಣಮಿಸಿರುವ ಕೇರಳದಲ್ಲಿ ಜನಜೀವನವನ್ನು ಸಾಮಾನ್ಯ ಸ್ಥಿತಿಗೆ ತರಲು ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ. … Continue reading ಮೇ ಎರಡನೇ ವಾರದಲ್ಲಿ ಪರೀಕ್ಷೆಗಳು ನಡೆಯೋದು ಬಹುತೇಕ ಖಚಿತ, ನಿರ್ಧಾರ ಪ್ರಕಟಿಸಿದ ವಿಶ್ವವಿದ್ಯಾಲಯ ಸಮಿತಿ