ತಮಿಳುನಾಡಿನ ಭಾರೀ ವರ್ಷಧಾರೆ: ಪಥನಾಂತಿಟ್ಟ, ಇಡುಕ್ಕಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
ತಿರುವನಂತಪುರಂ: ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಇಂದು (ಮಂಗಳವಾರ) ಕೇರಳದ ಪತ್ತನಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಇದನ್ನೂ ಓದಿ: ಅಂಬೇಡ್ಕರ್ ಇಲ್ಲದಿದ್ದರೆ ಮೀಸಲಾತಿ ಜಾರಿಗೆ ನೆಹರು ಬಿಡುತ್ತಿರಲಿಲ್ಲ: ಪ್ರಧಾನಿ ಮೋದಿ ಮೇ 22 ರಂದು ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ. ಕೇರಳದ ರಾಜಧಾನಿ ತಿರುವನಂತಪುರಂ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ಕೇರಳದ ಉತ್ತರ … Continue reading ತಮಿಳುನಾಡಿನ ಭಾರೀ ವರ್ಷಧಾರೆ: ಪಥನಾಂತಿಟ್ಟ, ಇಡುಕ್ಕಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
Copy and paste this URL into your WordPress site to embed
Copy and paste this code into your site to embed