ಈ ಪೈಕಿ ಕುಟಿಲಕ್ಕಡವ್‌ನ ನುಸೈಬಾ (56) ಮೃತ ಮಹಿಳೆ. ಈಕೆಗೆ ಬಿರಿಯಾನಿ ತಿಂದ ಹೊಟ್ಟೆ ನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದು, ತ್ರಿಶೂರ್ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗಿತ್ತು. ನುಸೈಬಾ ಅವರ ಸ್ಥಿತಿ ಹದಗೆಟ್ಟಿದ್ದರಿಂದ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮಂಗಳವಾರ ಮೃತಪಟ್ಟಿದ್ದಾರೆ. ಆಕೆಯ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿಯ ಆಧಾರದ ಮೇಲೆ ಸಾವಿಗೆ ಕಾರಣ ತಿಳಿಯಲಿದೆ ಎಂದು