25.1 C
Bangalore
Friday, December 6, 2019

ಕಳಸದಲ್ಲಿ ಮೂರು ಮಂಗಗಳ ಸಾವು

Latest News

ಮಲಗಿದ ಮೇಲೆ ಸಂಪೂರ್ಣ ಸುಖ ನಿದ್ದೆಗೆ ಇಲ್ಲಿವೆ ಕೆಲ ಟಿಪ್ಸ್​ಗಳು

ಸಂಪುರ್ಣ ಎಂಟು ತಾಸು ನಿದ್ದೆ..! - ನಿದ್ದೆ ಮಾಡಿದ ಮೇಲೆ ಮಧ್ಯೆ ಯಾವುದಕ್ಕೂ ಅಂದರೆ ಬಾತ್​ರೂಂಗೆ ಹೋಗಲು, ನೀರು ಕುಡಿಯಲು, ನಿಮ್ಮ ಮೊಬೈಲ್​ ಚೆಕ್​ ಮಾಡಲು...

ಗೊರಗುದ್ದಿ ಶಾಲೆ ಗೋಳು ಕೇಳೋರಿಲ್ಲ

|ಬೆಳ್ಳೆಪ್ಪ ಮ.ದಳವಾಯಿ ಕಡಬಿ ಸರ್ಕಾರ ಸರ್ವಶಿಕ್ಷಣ ಅಭಿಯಾನದ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಆ ಯೋಜನೆಗಳಿಗೆ ಸರ್ಕಾರ ಕೋಟ್ಯಂತರ ರೂ.ಹಣ ಖರ್ಚು...

ಅತ್ಯಾಚಾರ ಆರೋಪಿಗಳ ಎನ್​ಕೌಂಟರ್​ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪೊಲೀಸ್​ ಆಯುಕ್ತ ವಿಶ್ವನಾಥ್​ ಸಜ್ಜನರ್​

ಹೈದರಾಬಾದ್​: ಪಶುವೈದ್ಯೆಯ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದು ಮೃತದೇಹಕ್ಕೆ ಬೆಂಕಿಯಿಟ್ಟು ಕ್ರೂರತ್ವ ಮೆರೆದಿದ್ದ ನಾಲ್ವರು ಆರೋಪಿಗಳನ್ನು ಹೈದರಾಬಾದ್​ ಪೊಲೀಸರು ಶುಕ್ರವಾರ ಬೆಳ್ಳಂಬೆಳಗ್ಗೆ ಎನ್​ಕೌಂಟರ್​ ಮೂಲಕ...

ಯಾಂತ್ರಿಕ ಜೀವನಕ್ಕೆ ಮಾರುಹೋಗಿದ್ದಾರೆ ಜನ

ಕನಕಪುರ: ಯಾಂತ್ರಿಕ ಜೀವನಕ್ಕೆ ಮಾರುಹೋಗಿರುವ ಇಂದಿನ ಜನತೆ ಗ್ರಾಮೀಣ ಕಲೆ, ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ ಎಂದು ದೇಗುಲಮಠದ ಕಿರಿಯ ಶ್ರೀ ಚನ್ನಬಸವ ಸ್ವಾಮೀಜಿ ತಿಳಿಸಿದರು. ಕೋಡಿಹಳ್ಳಿ ರಂಗಮಂದಿರದಲ್ಲಿ ಕನ್ನಡ...

ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳ ಎನ್​ಕೌಂಟರ್​​ ಅನ್ನು ಸ್ವಾಗತಿಸಿದ ಗೋವಾ ಕಾಂಗ್ರೆಸ್​​

ಪಣಜಿ: ಹೈದರಾಬಾದ್​ನಲ್ಲಿ ಶುಕ್ರವಾರ ಮುಂಜಾನೆ ದಿಶಾ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದಿದ್ದ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್​​ನಲ್ಲಿ ಕೊಲೆ ಮಾಡಿದ್ದನ್ನು ಗೋವಾ ಕಾಂಗ್ರೆಸ್​ ಮಹಿಳಾ...

ಕಳಸ: ಪಟ್ಟಣದಲ್ಲಿ ಎರಡು ದಿನಗಳಿಂದ ಮಂಗಗಳು ಸಾವನ್ನಪ್ಪುತ್ತಿದ್ದು, ಗ್ರಾಮಸ್ಥರಲ್ಲಿ ಮಂಗನ ಕಾಯಿಲೆಯ ಭೀತಿ ಆವರಿಸಿದೆ. ಪಟ್ಟಣದ ಹೃದಯ ಭಾಗದಲ್ಲಿರುವ ಅನಂತ ಕಾಮತ್ ಅವರ ತೋಟದಲ್ಲಿ ಬುಧವಾರ ಎರಡು ಮಂಗಗಳು ಸತ್ತಿವೆ. ಗುರುವಾರ ಕಳಸ ದೇವಸ್ಥಾನದ ಸಮೀಪ ಒಂದು ಮಂಗ ಮೃತಪಟ್ಟಿದೆ. ಮಾಹಿತಿ ತಿಳಿದ ಕೂಡಲೇ ಅರಣ್ಯ ಇಲಾಖೆ, ಆರೋಗ್ಯ ಇಲಾಖೆ ಮತ್ತು ಪಶುಆಸ್ಪತ್ರೆ ವೈದ್ಯರು ಸ್ಥಳಕ್ಕೆ ಬಂದು ಪರಿಶೀಲಿಸಿದರು.

ವೈದ್ಯರು ಮಂಗಗಳ ಮರಣೋತ್ತರ ಪರೀಕ್ಷೆ ನಡೆಸಿ, ರಕ್ತದ ಮಾದರಿಯನ್ನು ಶಿವಮೊಗ್ಗ ಪ್ರಯೋಗಾಲಯಕ್ಕೆ ಕಳುಹಿಸಿದರು. ಬಳಿಕ ಆ ಪ್ರದೇಶಕ್ಕೆ ಔಷಧ ಸಿಂಪಡಿಸಿ, ಮಂಗಗಳನ್ನು ದಹಿಸಲಾಯಿತು.

ಮಂಗಗಳ ಉಪಟಳ ತಾಳಲಾರದೆ ಯಾರಾದರೂ ವಿಷ ಹಾಕಿದ್ದಾರೆಯೇ ಅಥವಾ ಕೆಎಫ್​ಡಿ ಸೋಂಕಿನಿಂದ ಸಂಭವಿಸಿದ್ದೇ ಎಂಬುದು ಪ್ರಯೋಗಾಲಯ ವರದಿ ಬಂದ ನಂತರವೇ ತಿಳಿಯಬೇಕಿದೆ. ಆದರೆ ಶಿವಮೊಗ್ಗದ ಸಾಗರ ಸುತ್ತಮುತ್ತ ಹಲವರ ಜೀವ ಬಲಿ ಪಡೆದ ಕಾಯಿಲೆ ಇಲ್ಲಿಗೂ ಬಂದಿರಬಹುದಾ ಎಂಬ ಆತಂಕ ಗ್ರಾಮಸ್ಥರಲ್ಲಿ ಮನೆಮಾಡಿದೆ. ಹಾಗಾಗಿ ಗ್ರಾಮಸ್ಥರಿಗೆ ಡಿಎಂಪಿ ತೈಲ ವಿತರಿಸಬೇಕು. ಅಗತ್ಯ ಚುಚ್ಚುಮದ್ದು ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಕೊಪ್ಪದಲ್ಲಿ ಮಂಗನಕಾಯಿಲೆ ಉಣುಗು ಪತ್ತೆ

ಹೇರೂರು ಮತ್ತು ಸ್ಥಿರೂರು ಗ್ರಾಮಗಳಲ್ಲಿ ಮಂಗನಕಾಯಿಲೆಯ ವೈರಾಣು ಇರುವ ಉಣುಗು(ಉಣ್ಣೆ ) ಪತ್ತೆಯಾಗಿವೆ ಎಂದು ತಾಲೂಕು ಆರೋಗ್ಯಾಧಿಕಾರಿ ಮಹೇಂದ್ರ ಕಿರೀಟಿ ತಿಳಿಸಿದ್ದಾರೆ. ಈವರೆಗೆ ತಾಲೂಕಿನ ವಿವಿಧೆಡೆ 7 ಮಂಗಗಳು ಸತ್ತಿರುವ ಮಾಹಿತಿ ಲಭ್ಯವಾಗಿದ್ದು, ಈ ಪೈಕಿ 5 ಮಂಗಗಳ ರಕ್ತ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದ್ದು ಮಂಗನಕಾಯಿಲೆ ಹರಡುವ ವೈರಾಣು ಪತ್ತೆಯಾಗಿಲ್ಲ. ಅದೇ ರೀತಿ ಅನುಮಾನದ ಮೇಲೆ 7 ಮಂದಿ ಜ್ವರಪೀಡಿತರ ರಕ್ತದ ಮಾದರಿಯನ್ನೂ ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಿಸಿದ್ದು ಇದರಲ್ಲೂ ಮಂಗನಕಾಯಿಲೆ ಕುರಿತು ಯಾವುದೇ ಸುಳಿವು ಸಿಕ್ಕಿಲ್ಲ ಎಂದು ವಿಜಯವಾಣಿಗೆ ಮಾಹಿತಿ ನೀಡಿದ್ದಾರೆ. ಆದರೆ 3 ದಿನಗಳ ಹಿಂದೆ ಹೇರೂರು ಮತ್ತು ಸ್ಥಿರೂರು ಗ್ರಾಮದಲ್ಲಿ ಕಾಡಿನಲ್ಲಿ ಉಣ್ಣೆಗಳನ್ನು ಸಂಗ್ರಹಿಸಿ ಅವುಗಳ ರಕ್ತದ ಮಾದರಿಯನ್ನು ಪರೀಕ್ಷೆಗೊಳಪಡಿಸಿದಾಗ ಮಂಗನಕಾಯಿಲೆಯ ಸೋಂಕು ಪತ್ತೆಯಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಈ ಎರಡೂ ಗ್ರಾಮಗಳ ಸುತ್ತಲಿನ ಹತ್ತು ಕಿಮೀ ವ್ಯಾಪ್ತಿಯಲ್ಲಿ ಎಲ್ಲ ಕುಟುಂಬಗಳಿಗೆ ಕೆಎಫ್​ಡಿ ಲಸಿಕೆ ಹಾಕಲು ಕ್ರಮ ತೆಗೆದುಕೊಳ್ಳಲಾಗಿದೆ.

ಮಂಗನಕಾಯಿಲೆ ರೋಗ ಕಂಡು ಬಂದ ಪ್ರದೇಶದ 10 ಕಿ.ಮೀ. ವ್ಯಾಪ್ತಿಯಲ್ಲಿ ಪ್ರತಿಯೊಬ್ಬರಿಗೂ ಲಸಿಕೆ ಹಾಕಲಾಗುತ್ತದೆ. ಒಂದು ತಿಂಗಳ ನಂತರ ಮತ್ತೊಮ್ಮೆ ಲಸಿಕೆ ಹಾಕಬೇಕಾಗುತ್ತದೆ. ನಂತರ ಎರಡು ತಿಂಗಳಾದ ಮೇಲೆ, ಆನಂತರ 6 ತಿಂಗಳಿಗೆ ಲಸಿಕೆ ಹಾಕಬೇಕು. ನಂತರ ಪ್ರತಿವರ್ಷಕ್ಕೊಮ್ಮೆ 5 ವರ್ಷಗಳ ಕಾಲ ಲಸಿಕೆ ಹಾಕಬೇಕಾಗುತ್ತದೆ. ಇದರಿಂದ ಮಂಗನ ಕಾಯಿಲೆ ಬರುವುದನ್ನು ತಡೆಯಬಹುದು.

| ಮಹೇಂದ್ರ ಕಿರೀಟಿ, ಕೊಪ್ಪ ತಾಲೂಕು ಆರೋಗ್ಯಾಧಿಕಾರಿ

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...