ಕರೊನಾ ಎಫೆಕ್ಟ್; ‘ಕೆಜಿಎಫ್​ ಚಾಪ್ಟರ್ 2’ ಬಿಡುಗಡೆ ದಿನಾಂಕ ಬದಲು?

ಸ್ಯಾಂಡಲ್​ವುಡ್​ನ ಬಹುನಿರೀಕ್ಷಿತ ಸಿನಿಮಾ ಕೆಜಿಎಫ್​ ಚಾಪ್ಟರ್ 2 ಈಗಾಗಲೇ ಬಿಡುಗಡೆ ದಿನಾಂಕವನ್ನು ಘೋಷಿಸಿಕೊಂಡಿದೆ. ಅಕ್ಟೋಬರ್​ 23ರಂದು ಸಿನಿಮಾ ಬಿಡುಗಡೆ ಆಗಲಿದೆ ಎಂದು ಅಧಿಕೃತವಾಗಿ ಹೇಳಿಕೊಂಡಿದೆ. ಈ ನಡುವೆ, ಚಿತ್ರದ ಇನ್ನೂ ಒಂದಷ್ಟು ಭಾಗದ ಚಿತ್ರೀಕರಣ ಬಾಕಿ ಇದೆ. ಚಿತ್ರತಂಡದಿಂದ ಆ ಬಗ್ಗೆ ಇನ್ನೂ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಇದೆಲ್ಲವನ್ನು ಗಮನಿಸುವುದಾದರೆ, ಹೇಳಿಕೊಂಡ ದಿನಾಂಕದಂದು ಕೆಜಿಎಫ್​ ಚಾಪ್ಟರ್​ 2 ಬಿಡುಗಡೆ ಆಗುವುದು ಅನುಮಾನ ಎನ್ನಲಾಗುತ್ತಿದೆ. ಇದನ್ನೂ ಓದಿ: ಸುಶಾಂತ್​ ತಂದೆ ಒಪ್ಪಿದರೆ, ಪ್ರಕರಣ ಈಗಲೇ ಸಿಬಿಐಗೆ; ಬಿಹಾರ ಸಿಎಂ ನಿತೀಶ್​ … Continue reading ಕರೊನಾ ಎಫೆಕ್ಟ್; ‘ಕೆಜಿಎಫ್​ ಚಾಪ್ಟರ್ 2’ ಬಿಡುಗಡೆ ದಿನಾಂಕ ಬದಲು?