ನಕಲಿ ಆಡಿಯೋ ವೈರಲ್; ಕೆಜಿಎಫ್​ ಹಾಲಿ ಶಾಸಕಿಯ ಪತಿಯಿಂದ ದೂರು ದಾಖಲು

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲೇ ಕೆಜಿಎಫ್ ಕ್ಷೇತ್ರದ ಹಾಲಿ‌ ಶಾಸಕಿಗೆ ಸಂಬಂಧಿಸಿದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ಶಾಸಕಿಯ ಪತಿ ಮಾತನಾಡಿದ್ದಾರೆ ಎನ್ನಲಾಗಿದ್ದು ಅದರಲ್ಲಿ ಸಂಸಾರ ಉಳಿಸಿಕೊಳ್ಳಲು ಅಂಗಲಾಚುವ ವಿಚಾರ ಉಲ್ಲೇಖವಾಗಿದೆ. ಆದರೆ ಮೇಲ್ನೋಟಕ್ಕೆ ಇದು ಫೇಕ್​ ಆಡಿಯೋ ಎಂದೇ ತೋರುತ್ತಿದೆ. ಇದನ್ನೂ ಓದಿ: ಕೆಜಿಎಫ್​ನಲ್ಲಿ ರೂಪಕಲಾ ಹಾದಿ ಸುಗಮ? ಬಿಜೆಪಿಯಲ್ಲಿ ಅರ್ಧ ಡಜನ್​ ಆಕಾಂಕ್ಷಿಗಳು : ಅನುಮಾನದಿಂದ ಹೆಜ್ಜೆ ಇಡುತ್ತಿರುವ ಜೆಡಿಎಸ್​ ಅಭ್ಯರ್ಥಿ ಈ ಆಡಿಯೋದಲ್ಲಿ ಕೋಲಾರ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ … Continue reading ನಕಲಿ ಆಡಿಯೋ ವೈರಲ್; ಕೆಜಿಎಫ್​ ಹಾಲಿ ಶಾಸಕಿಯ ಪತಿಯಿಂದ ದೂರು ದಾಖಲು