ಮತ್ತೆ ಮುಂದೋಯ್ತಾ ಕೆಜಿಎಫ್? ಮೂರು ಪ್ಯಾನ್ ಇಂಡಿಯಾ ಸಿನಿಮಾಗಳು ಗೊಂದಲದಲ್ಲಿ

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಕಳೆದ ವರ್ಷ ಅಕ್ಟೋಬರ್ 23ಕ್ಕೆ ‘ಕೆಜಿಎಫ್ 2’ ಬಿಡುಗಡೆ ಎಂದು ಘೋಷಿಸಲಾಗಿತ್ತು. ಆದರೆ, ಲಾಕ್​ಡೌನ್​ನಿಂದ ಅಷ್ಟರಲ್ಲಿ ಚಿತ್ರೀಕರಣ ಮುಗಿಯದ ಕಾರಣ, ಚಿತ್ರದ ಬಿಡುಗಡೆಯನ್ನು ಅನಿರ್ದಿಷ್ಟವಾಗಿ ಮುಂದೂಡಲಾಯಿತು. ಕೊನೆಗೆ ಈ ವರ್ಷ ಜುಲೈ 16ಕ್ಕೆ ಬಿಡುಗಡೆ ಎಂದು ಘೋಷಿಸಲಾಯಿತು. ಕುತೂಹಲ ಮತ್ತು ನಿರೀಕ್ಷೆಯಿಂದ ಚಿತ್ರ ಬಿಡುಗಡೆಗೆ ಕಾದಿರುವ ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಸೆಯಾಗುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ, ಚಿತ್ರದ ಬಿಡುಗಡೆಯನ್ನು ಮತ್ತೆ ಮುಂದಕ್ಕೆ ಹಾಕಲಾಗಿದೆಯಂತೆ. ಹೌದು, ಜುಲೈ 16ಕ್ಕೆ ಬಿಡುಗಡೆಯಾಗಬೇಕಿದ್ದ ‘ಕೆಜಿಎಫ್ 2’ ಮತ್ತೆ … Continue reading ಮತ್ತೆ ಮುಂದೋಯ್ತಾ ಕೆಜಿಎಫ್? ಮೂರು ಪ್ಯಾನ್ ಇಂಡಿಯಾ ಸಿನಿಮಾಗಳು ಗೊಂದಲದಲ್ಲಿ