24.7 C
Bangalore
Sunday, December 15, 2019

ಕೆಜಿಎಫ್​ ಚಿತ್ರದ ಹಾಡೊಂದಕ್ಕೆ ಮಿಲ್ಕಿ ಬ್ಯೂಟಿ ಪಡೆದ ಸಂಭಾವನೆ ಎಷ್ಟು ಗೊತ್ತಾ?

Latest News

ಈರುಳ್ಳಿ ಬೆಲೆ ಏರಿಕೆಯನ್ನೇ ಬಂಡವಾಳ ಮಾಡಿಕೊಂಡು ತನ್ನ ವ್ಯಾಪಾರ ಬಲಪಡಿಸಿಕೊಳ್ಳುತ್ತಿರುವ ಬಟ್ಟೆ ಅಂಗಡಿ ಮಾಲೀಕ

ಮುಂಬೈ: ಈರುಳ್ಳಿ ಬೆಲೆ ಏರಿಕೆಯಾಗುತ್ತಿದ್ದು ಸಾಮಾನ್ಯಜನರಿಗೆ ಹೊರೆಯಾಗುತ್ತಿದೆ. ಅದನ್ನು ಕೊಳ್ಳುವವರ ಸಂಖ್ಯೆ ಕಡಿಮೆಯಾಗಿ ವ್ಯಾಪಾರಿಗಳಿಗೂ ಸಮಸ್ಯೆಯಾಗಿದೆ.ಹೀಗಿರುವಾಗ ಇದೇ ಈರುಳ್ಳಿಯನ್ನು ಇಲ್ಲೋರ್ವ ಬಟ್ಟೆ ವ್ಯಾಪಾರಿ ತನ್ನ ಉದ್ಯಮವನ್ನು...

ನೀರಿನ ಹೊಂಡಕ್ಕೆ ಬಿದ್ದ ಯುವತಿ ರಕ್ಷಣೆ ವಿಡಿಯೋ ವೈರಲ್

ವಿಜಯವಾಣಿ ಸುದ್ದಿಜಾಲ ರಾಯಚೂರು ಖಾಸಗಿ ನಿವೇಶನ ನಿರ್ಮಾಣಕ್ಕಾಗಿ ತೆಗೆದ ಗುಂಡಿಯಲ್ಲಿ ಆಯತಪ್ಪಿ ಬಿದ್ದಿದ್ದ ಬಾಲಕಿ ಯನ್ನು ಯುವಕನೊಬ್ಬ ರಕ್ಷಣೆ ಮಾಡಿದ ವಿಡಿ ಯೋ ಸಾಮಾಜಿಕ...

ವಿಶ್ವಸುಂದರಿ ವಿಜೇತೆಗೆ ಕೊನೆಯ ಪ್ರಶ್ನೋತ್ತರ ಸುತ್ತಿನಲ್ಲಿ ಕೇಳಿದ ಪ್ರಶ್ನೆಗಾಳವುವು? ಜಮೈಕಾ ಬ್ಯೂಟಿಯ ಉತ್ತರ ಹೇಗಿತ್ತು?

ಲಂಡನ್​: 2019ನೇ ಸಾಲಿನ ವಿಶ್ವಸುಂದರಿ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತೆಯಾಗುವ ಮೂಲಕ ಜಮೈಕಾದ ಟೋನಿ ಅನ್​ ಸಿಂಗ್​ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಸ್ಪರ್ಧೆಯ ಕೊನೆಯ ಪ್ರಶ್ನೋತ್ತರ...

ಶಿವಸೇನೆ ಕೈಯಲ್ಲಿರುವ ಗೃಹ ಇಲಾಖೆ ಮೇಲೆ ಎನ್​ಸಿಪಿ ಕಣ್ಣು; ಅಜಿತ್​ ಪವಾರ್​ಗೆ ಜವಾಬ್ದಾರಿ ವಹಿಸುವ ಪ್ರಯತ್ನ

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ-ಎನ್​ಸಿಪಿ-ಕಾಂಗ್ರೆಸ್​ ನೇತೃತ್ವದ ಸರ್ಕಾರ ರಚನೆಯಾಗಿದ್ದರೂ ಇನ್ನು ಸಚಿವ ಸಂಪುಟ ರಚನೆಯಾಗಿಲ್ಲ. ಸದ್ಯ ಯಾವ ಪಕ್ಷಗಳಿಗೆ ಯಾವ ಖಾತೆ ಎಂಬುದನ್ನು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ...

ಸ್ಮಾರಕದ ಮೇಲೆ ಕುಳಿತ ಪಾರಿವಾಳದಲ್ಲಿ ನೆಚ್ಚಿನ ನಟ ದಿ.ಅಂಬರೀಶ್​ ಅವರನ್ನು ಕಂಡ ಅಭಿಮಾನಿಗಳು

ಮಂಡ್ಯ: ರೆಬಲ್​ಸ್ಟಾರ್​ ದಿ.ಅಂಬರೀಶ್​ ಅವರ ಸ್ಮಾರಕವನ್ನು ಯಲಿಯೂರು ಗ್ರಾಮದಲ್ಲಿ ಪುತ್ರ ಅಭಿಷೇಕ್​ ಅಂಬರೀಶ್​ ಲೋಕಾರ್ಪಣೆ ಮಾಡಿದರು. ಮಂಡ್ಯ ತಾಲೂಕಿನ ಯಲಿಯೂರು ಗ್ರಾಮದಲ್ಲಿ ಅಭಿಮಾನಿಗಳು ದಿ....

ಬೆಂಗಳೂರು: ರಾಕಿಂಗ್​ ಸ್ಟಾರ್​ ಯಶ್​ ಅಭಿನಯದ ಕೆಜಿಎಫ್​ ಚಿತ್ರದಲ್ಲಿ ಹೆಜ್ಜೆ ಹಾಕುವ ಮೂಲಕ ಮಿಲ್ಕಿ ಬ್ಯೂಟಿ ತಮನ್ನಾ ಚಂದನವನಕ್ಕೆ ಕಾಲಿಟ್ಟಿದ್ದು, ತಮನ್ನಾ ಪಡೆದಿರುವ ಸಂಭಾವನೆ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿವೆ.

ಬಹುನಿರೀಕ್ಷಿತ ಕೆಜಿಎಫ್ ಚಿತ್ರದಲ್ಲಿ ಜೋಕೆ ಹಾಡಿಗೆ ಸೊಂಟ ಬಳುಕಿಸಿರುವ ತಮನ್ನಾ, 4 ನಿಮಿಷದ ಹಾಡಿಗೆ ಬರೋಬ್ಬರಿ 40 ಲಕ್ಷ ರೂ. ಸಂಭಾವನೆ ಪಡೆದಿದ್ದಾರಂತೆ.

ಹೌದು, ಈ ಕುರಿತು ಗಾಂಧಿನಗರದಲ್ಲಿ ಚರ್ಚೆ ಆರಂಭವಾಗಿದ್ದು, ಕೇವಲ 4 ನಿಮಿಷಕ್ಕೆ 40 ಲಕ್ಷ ರೂ. ಸಂಭಾವನೆ ನೀಡಿರುವುದು ಎಷ್ಟು ಸರಿ ಎಂಬ ಚರ್ಚೆಗಳು ನಡೆಯುತ್ತಿವೆ. (ದಿಗ್ವಿಜಯ ನ್ಯೂಸ್​)

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...