ಕೆಜಿಎಫ್​ ತಾತನ ಆರೋಗ್ಯಸ್ಥಿತಿ ಗಂಭೀರ: ತಡರಾತ್ರಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕೆಜಿಎಫ್ ತಾತ ಖ್ಯಾತಿಯ ಕೃಷ್ಣಾಜಿ ರಾವ್ ಅವರ ಆರೋಗ್ಯಸ್ಥಿತಿ ಗಂಭೀರವಾಗಿದ್ದು, ಸೀತಾ ಸರ್ಕಲ್ ಬಳಿಯ ವಿನಾಯಕ ಆಸ್ಪತ್ರೆಯಲ್ಲಿ ತೀವ್ರನಿಗಾ ಘಟನಕದಲ್ಲಿ ಚಿಕಿತ್ಸೆ ಮುಂದುವರಿದೆ. ಕೃಷ್ಣಾಜೀ ರಾವ್ ಅವರಿಗೆ 70 ವರ್ಷ ವಯಸ್ಸಾಗಿದೆ. ಕೆಜಿಎಫ್ ಸಿನಿಮಾದಲ್ಲಿ ತಾತನ ಪಾತ್ರದಲ್ಲಿ ಬಣ್ಣ ಹಚ್ಚಿದ್ದ ಕೃಷ್ಣಾಜಿ ರಾವ್​, ಕೆಜಿಎಫ್​ ತಾತ ಎಂದೇ ಖ್ಯಾತಿ ಪಡೆದರು. ನಂತರ ಸಾಕಷ್ಟು ಸಿನಿಮಾಗಳು ಇವರನ್ನು ಅರಸಿಕೊಂಡು ಬಂದವು. ‘ನ್ಯಾನೋ ನಾರಾಯಣಪ್ಪ’ ಸಿನಿಮಾದಲ್ಲಿ ಹೀರೋ ಆಗಿ ಮಿಂಚಿದ್ದಾರೆ. ಈ ಸಿನಿಮಾದಲ್ಲಿ ಕೌಬಾಯ್ ಗೆಟಪ್​ನಲ್ಲಿ ಕಾಣಿಸಿಕೊಂಡ ಕೃಷ್ಣಾಜಿ … Continue reading ಕೆಜಿಎಫ್​ ತಾತನ ಆರೋಗ್ಯಸ್ಥಿತಿ ಗಂಭೀರ: ತಡರಾತ್ರಿ ಆಸ್ಪತ್ರೆಗೆ ದಾಖಲು