25 C
Bangalore
Thursday, November 14, 2019

ಈಶ್ವರ-ಭಗವಂತನಲ್ಲಿ ಯಾರು ಹಿತವರು?

Latest News

ಮೋಟೋ ರೇಜರ್ 2019 ಅಧಿಕೃತ ಬಿಡುಗಡೆ: ಭಾರತದ ಮಾರುಕಟ್ಟೆಯಲ್ಲೂ ಶೀಘ್ರದಲ್ಲೆ ಲಭ್ಯ

ನವದೆಹಲಿ: ಮೋಟೋರೋಲಾದ ಮಡಚಬಹುದಾದ ಐಕಾನಿಕ್ ರೇಜರ್​​ ಸೀರೀಸ್​​ನ ಮೋರೋ ರೇಜರ್ 2019 ಮೊಬೈಲ್​ಗೆ​ ಅಮೆರಿಕದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಮೋಟೋ ರೇಜರ್ 2019 ಫ್ಲಿಪ್...

ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರ ಮಕ್ಕಳಿಗೆ ವಿಷ ನೀಡಿ ತಾನು ವಿಷ ಸೇವಿಸಿದ ತಾಯಿ: ಓರ್ವ ಮಗು ಸಾವು, ಇಬ್ಬರ ಸ್ಥಿತಿ ಗಂಭೀರ

ಮಂಡ್ಯ: ಕೌಟುಂಬಿಕ ಕಲಹದಿಂದ ಬೇಸತ್ತ ತಾಯಿ ತನ್ನ ಇಬ್ಬರು ಮಕ್ಕಳಿಗೆ ವಿಷ ನೀಡಿ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಳವಾಯಿಕೋಡಿಹಳ್ಳಿಯಲ್ಲಿ...

ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಪಾಕಿಸ್ತಾನದಲ್ಲಿ ಟೊಮ್ಯಾಟೊಗೆ ಬೆಲೆ ಎಷ್ಟಿರಬಹುದು? ಎಂದು ಊಹಿಸಬಲ್ಲಿರಾ?

ಇಸ್ಲಮಾಬಾದ್​: ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳನ್ನು ಭಾರತದಿಂದ ಆಮದು ಮಾಡಿಕೊಳ್ಳಲು ಸಾಧ್ಯವಾಗದ ಕಾರಣ ಪಾಕಿಸ್ತಾನದಲ್ಲಿ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಬೆಲೆ ಗಗನಕ್ಕೇರಿದೆ...

ಬೇಷರತ್ ಕ್ಷಮೆಯಾಚಿಸಿದ್ದ ರಾಹುಲ್ ಗಾಂಧಿ: ನ್ಯಾಯಾಂಗ ನಿಂದನೆ ಮೊಕದ್ದಮೆ ಕೈ ಬಿಟ್ಟ ಸುಪ್ರೀಂ ಕೋರ್ಟ್​

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಉಲ್ಲೇಖಿಸಿ ಚೌಕೀದಾರ್​ ಚೋರ್ ಹೈ ಎಂದಿದ್ದ ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿಯವರ ವಿರುದ್ಧ ದಾಖಲಾಗಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ವಿಚಾರಣೆ...

ಕಂಠೀರವ ಸ್ಟುಡಿಯೋದಲ್ಲಿ ರೆಬಲ್ ಸ್ಟಾರ್ ದಿ. ಅಂಬರೀಷ್ ಅವರ ಮೊದಲ ಪುಣ್ಯ ತಿಥಿ: ಅರಮನೆ ಮೈದಾನದಲ್ಲಿ ಬೃಹತ್​ ಕಾರ್ಯಕ್ರಮ

ಬೆಂಗಳೂರು: ಖ್ಯಾತ ನಟ ಹಾಗೂ ಮಾಜಿ ಸಚಿವ ದಿ. ಅಂಬರೀಷ್ ಅವರ ಮೊದಲ ವರ್ಷದ ಪುಣ್ಯ ತಿಥಿ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಕಂಠೀರವ...

ಬೀದರ್: ಹೈ ವೋಲ್ಟೇಜ್ ಕದನಕ್ಕೆ ಸಾಕ್ಷಿಯಾಗಿರುವ ಬೀದರ್ ಲೋಕಸಭಾ ಕ್ಷೇತ್ರಕ್ಕೆ ಮಂಗಳವಾರ ಮತದಾನ ನಡೆಯಲಿದ್ದು, ಅಭ್ಯಥರ್ಿಗಳ ರಾಜಕೀಯ ಹಣೆಬರಹ ನಿರ್ದಾರವಾಗಲಿದೆ. ಕಾಂಗ್ರೆಸ್ನ ಈಶ್ವರ ಖಂಡ್ರೆ ಹಾಗೂ ಬಿಜೆಪಿಯ ಭಗವಂತ ಖೂಬಾ ನಡುವೆ ನೇರ ಕುಸ್ತಿ ಬಿದ್ದಿದೆ. ಮತದಾರರು ಇಬ್ಬರಲ್ಲಿ ಯಾರು ಹಿತವರು? ಎಂಬುದನ್ನು ನಿರ್ಧರಿಸಲಿದ್ದಾರೆ. ಜನತಾ ನ್ಯಾಯಾಲಯದ ಈ ತೀಪರ್ು ಮೇ 23 ರಂದು ಪ್ರಕಟಗೊಳ್ಳಲಿದೆ.

ಚುನಾವಣೆ ಸಂಬಂಧ ಕಳೆದ ಎರಡು ವಾರಗಳಿಂದ ಕ್ಷೇತ್ರದಲ್ಲಿ ಖಡಕ್ ಬಿಸಿಲು ಮೀರಿಸುವಂಥ ಪ್ರಚಾರ ನಡೆದಿದೆ. ಪ್ರಬಲ ಅಭ್ಯಥರ್ಿಗಳು ಚುನಾವಣೆ ಪ್ರತಿಷ್ಠೆಯಾಗಿ ಸ್ವೀಕರಿಸಿದ್ದರಿಂದ ಅಖಾಡಕ್ಕೆ ರಂಗೇರಿತ್ತು. ಎರಡೂ ಪಕ್ಷದವರು ಮತದಾರರ ಮನವೊಲಿಕೆಗೆ ಕೊನೆಯ ಹಂತದವರೆಗೆ ಎಲ್ಲಿಲ್ಲದ ಕಸರತ್ತು, ಕರಾಮತ್ತು ನಡೆಸಿದ್ದಾರೆ. ಗುಟ್ಟು ಬಿಟ್ಟುಕೊಡದ ಮತದಾರರು ಅಂತಿಮ ಘಳಿಗೆಯಲ್ಲಿ ಯಾರಿಗೆ ಮನ್ನಣೆ ನೀಡಲಿದ್ದಾರೆ ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ. ಒಟ್ಟು 11 ಗಂಟೆ ಮತದಾನಕ್ಕೆ ಅವಕಾಶವಿದೆ. ಬಿಸಿಲ ತಾಪ ಹೆಚ್ಚಿರುವ ಕಾರಣ ಬೆಳಗ್ಗೆ ಹಾಗೂ ಸಂಜೆ ಹೆಚ್ಚಿನ ಮತದಾನ ನಡೆಯುವ ಸಾಧ್ಯತೆಗಳಿವೆ. ಒಟ್ಟು 22 ಅಭ್ಯಥರ್ಿ ಕಣದಲ್ಲಿದ್ದಾರೆ. ಚುನಾವಣೆಗೆ ಜಿಲ್ಲಾಡಳಿತ ಸಕಲ ರೀತಿಯಿಂದಲೂ ಸನ್ನದ್ಧವಾಗಿದೆ. 17.73 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸುವ ಅರ್ಹತೆ ಹೊಂದಿದ್ದು, ಇದಕ್ಕಾಗಿ 1999 ಮತಗಟ್ಟೆ ಸ್ಥಾಪಿಸಲಾಗಿದೆ. ವಿದ್ಯುನ್ಮಾನ ಮತಯಂತ್ರ, ವಿವಿ ಪ್ಯಾಟ್ ಸೇರಿ ಅಗತ್ಯ ಮತದಾನ ಸಾಮಗ್ರಿಗಳೊಂದಿಗೆ ಚುನಾವಣಾ ಸಿಬ್ಬಂದಿ ಸೋಮವಾರ ಸಂಜೆಯೇ ನಿಯೋಜಿತ ಮತಗಟ್ಟೆ ಸ್ಥಳಗಳಿಗೆ ತೆರಳಿದ್ದಾರೆ.

ಲೋಕಸಭಾ ವ್ಯಾಪ್ತಿಯಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿವೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದಲ್ಲಿ 264 ಮತಗಟ್ಟೆ, ಹುಮನಾಬಾದ್- 255, ಬೀದರ್ ದಕ್ಷಿಣ – 229, ಬೀದರ್ ಉತ್ತರ- 237, ಭಾಲ್ಕಿ – 264 ಮತ್ತು ಔರಾದ್ ಕ್ಷೇತ್ರದಲ್ಲಿ 255 ಮತಗಟ್ಟೆಗಳಿವೆ. ನೆರೆಯ ಕಲಬುರಗಿ ಜಿಲ್ಲೆಯ ಚಿಂಚೋಳಿ ವಿಧಾನಸಭೆ ಕ್ಷೇತ್ರದಲ್ಲಿ 254 ಹಾಗೂ ಆಳಂದ ಕ್ಷೇತ್ರದಲ್ಲಿ 241 ಮತಗಟ್ಟೆಗಳಿವೆ. ಒಟ್ಟು ಮತಗಟ್ಟೆಗಳಲ್ಲಿ 283 ಕ್ರಿಟಿಕಲ್ (ಸೂಕ್ಷ್ಮ) ಎಂದು ಗುರುತಿಸಲಾಗಿದೆ.

ಚುನಾವಣೆ ಶಾಂತಿಯುತ ಹಾಗೂ ಸುವ್ಯವಸ್ಥಿತ ನಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಭಾರಿ ಬಂದೋಬಸ್ತ್ ಕೈಗೊಂಡಿದೆ. ಸೂಕ್ಷ್ಮ ಕೇಂದ್ರ ಸೇರಿ ಆಯ್ದ ಭಾಗಗಳಲ್ಲಿ ಕೇಂದ್ರದ ಅರೆ ಸೇನಾ ಪಡೆ ನಿಯೋಜಿಸಲಾಗುತ್ತಿದೆ. ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಭದ್ರತೆಗೆ ಉಸ್ತುವಾರಿಯಾಗಿ ಡಿವೈಎಸ್ಪಿ ದರ್ಜೆ ಪೊಲೀಸ್ ಅಧಿಕಾರಿಗೆ ನೇಮಿಸಲಾಗಿದೆ. ನಾಲ್ವರು ಪೊಲೀಸ್ ಇನ್ಸ್ಪೆಕ್ಟರ್ಗಳು ಸಹ ವಿಧಾನಸಭಾ ಕ್ಷೇತ್ರಾದ್ಯಂತ ಗಸ್ತು ತಿರುಗಲಿದ್ದಾರೆ. 2200ಕ್ಕೂ ಹೆಚ್ಚು ಪೊಲೀಸ್ ಬಲ ಬಂದೋಬಸ್ತಿಗೆ ಬಳಸಲಾಗುತ್ತಿದೆ. ಆಯ್ದ 70 ಮತಗಟ್ಟೆಗಳಲ್ಲಿ ವೆಬ್ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಮಹಿಳಾ ಮತದಾರರಿಗೆ ಸೆಳೆಯಲು 30 ಸಖಿ ಮತಗಟ್ಟೆಗಳು ಸ್ಥಾಪಿಸಲಾಗಿದೆ. ಅಂಗವಿಕಲರಿಗಾಗಿ ಎಲ್ಲ ಮತಗಟ್ಟೆಗಳಲ್ಲಿ ರ್ಯಾಂಪ್ ಹಾಗೂ ಗಾಲಿಕುರ್ಚಿ ವ್ಯವಸ್ಥೆಯೂ ಮಾಡಲಾಗಿದೆ.

- Advertisement -

Stay connected

278,453FansLike
561FollowersFollow
607,000SubscribersSubscribe

ವಿಡಿಯೋ ನ್ಯೂಸ್

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...

VIDEO| ಈ​ ವಿಡಿಯೋ...

ಬೀಜಿಂಗ್​: ಕಣ್ಣಿಗೆ ಕಾಣುವುದೆಲ್ಲಾ ಸತ್ಯವಲ್ಲ ಎಂಬುದಕ್ಕೆ ಈ ಘಟನೆ ಒಳ್ಳೆಯ ಉದಾಹರಣೆ. ಚೀನಾದ ಯಾಂಗ್ಜೆ ನದಿಯಲ್ಲಿ ನಿಗೂಢವಾಗಿ ಹಾಗೂ ವಿಚಿತ್ರವಾಗಿ ಗೋಚರವಾದ ಕಪ್ಪುಬಣ್ಣದ ಜೀವಿಯನ್ನು ಹೋಲುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲ...

VIDEO: ದುರ್ಗಾಪೂಜಾ ಥೀಮ್​...

ಕೋಲ್ಕತ: ತೃಣಮೂಲ ಕಾಂಗ್ರೆಸ್​ನಿಂದ ನೂತನವಾಗಿ ಆಯ್ಕೆಯಾದ ಸಂಸದೆಯರಾದ ನುಸ್ರತ್ ಜಹಾನ್​ ಹಾಗೂ ಮಿಮಿ ಚಕ್ರಬರ್ತಿ ದುರ್ಗಾಪೂಜಾ ಹಾಡಿಗೆ ಮನಮೋಹಕವಾಗಿ ನೃತ್ಯ ಮಾಡಿದ್ದು ವಿಡಿಯೋ ಭರ್ಜರಿ ವೈರಲ್​ ಆಗಿದೆ. ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿರುವ ಈ...