More

    ಈ ವಾರ ಬಿಗ್​ ಬಾಸ್​ಗೆ ಕಿಚ್ಚ ಸುದೀಪ್​ ಬರಲ್ಲ! ಕಾರಣ ಇಲ್ಲಿದೆ

    ಬೆಂಗಳೂರು: ಕನ್ನಡ ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್​ ಬಾಸ್​ ಸೀಸನ್​-8 ರೋಚಕವಾಗಿ ಮುಂದುವರಿಯುತ್ತಿದೆ. ವೀಕೆಂಡ್​ನಲ್ಲಿ ‘ವಾರದ ಕತೆ ಕಿಚ್ಚನ ಜೊತೆ’ ಎಪಿಸೋಡ್​​ನಲ್ಲಿ ಕಾಣಿಸಿಕೊಳ್ತಿದ್ದ ಕಿಚ್ಚ ಸುದೀಪ್ ಈ ವಾರ ಬರಲ್ಲ!

    ಈ ವಾರದ ಬಿಗ್​ ಬಾಸ್ ವೀಕೆಂಡ್​ನಲ್ಲಿ (ಶನಿವಾರ-ಭಾನುವಾರ) ಕಿಚ್ಚ ಇರೋದಿಲ್ಲ. ಈ ಬಗ್ಗೆ ಸ್ವತಃ ಸುದೀಪ್​ ಅವರೇ ಟ್ವೀಟ್​ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಅನಾರೋಗ್ಯದ ಹಿನ್ನೆಲೆ ಬಿಗ್​ ಬಾಸ್​ನ ವೀಕೆಂಡ್​ ಕಾರ್ಯಕ್ರಮದಲ್ಲಿ ಈ ವಾರ ಪಾಲ್ಗೊಳ್ಳುತ್ತಿಲ್ಲ. ವೈದ್ಯರ ಸಲಹೆ ಮೇರೆಗೆ ಸ್ವಲ್ಪ ವಿಶ್ರಾಂತಿ ಪಡೆಯಬೇಕಿದೆ ಎಂದು ತಿಳಿಸಿದ್ದಾರೆ. ಇತ್ತ ಈ ವೀಕೆಂಡ್ ಬಿಗ್​ಬಾಸ್​ನ ಕ್ರಿಯೇಟಿವ್ ಟೀಂ ಏನು ಮಾಡಲಿದೆ ಎಂಬ ಕುತೂಹಲ ಪ್ರೇಕ್ಷಕರಲ್ಲಿ ಮೂಡಿದೆ.

    ಕಾಡ್ಗಿಚ್ಚಿನಲ್ಲಿ ಸುಟ್ಟುಕರಕಲಾಗಿದ್ದ ವ್ಯಕ್ತಿ ಪ್ರಕರಣ: ಬ್ಯಾನರ್​ ಕೊಟ್ಟ ಸುಳಿವಿಂದ ಬಯಲಾಯ್ತು ನಿಗೂಢ ರಹಸ್ಯ

    ಇಬ್ಬರು ಯುವತಿಯರೊಂದಿಗೆ ಯುವಕನ ಲವ್ವಿಡವ್ವಿ! ಪ್ರಶ್ನಿಸಿದ ಪೋಷಕರಿಗೆ ಶಾಕಿಂಗ್​ ಉತ್ತರ ಕೊಟ್ಟ ಪ್ರಿಯಕರ

    ಅಪ್ರಾಪ್ತರ ಲವ್​ ಕೇಸ್​: ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷನಿಂದ ಬಿತ್ತು ಬಾಲಕನ ಹೆಣ, ಊರಲ್ಲಿ ಪ್ರಕ್ಷುಬ್ಧ ವಾತಾವರಣ

    VIDEO| ದಿನಕ್ಕೆರಡು ಬಾರಿ ಕಲ್ಲಿಗೆ ಹಾಲುಣಿಸುತ್ತಿದೆ ಹಸು! ಪುರೋಹಿತರು ಹೇಳಿದ್ದ ಭವಿಷ್ಯ ನಿಜವಾಯ್ತೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts