ಸುಶಾಂತ್​ ಸಿಂಗ್​ ಸಾವಿನ ಬಗ್ಗೆ ಮೌನ ಮುರಿದ ಸುದೀಪ್​!

ಸುಶಾಂತ್​ ಸಿಂಗ್​ ಆತ್ಮಹತ್ಯೆ ವಿಚಾರವಾಗಿ ಈಗಾಗಲೇ ಹಲವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಕುಟುಂಬದವರು, ಹಿತೈಷಿಗಳು, ಮನೆಗೆಲಸದವರು… ಹೀಗೆ 30ಕ್ಕೂ ಹೆಚ್ಚು ಜನರನ್ನು ಮುಂಬೈ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಇತ್ತ ಪೊಲೀಸರು ಸಂಗ್ರಹಿಸುತ್ತಿರುವ ಮಾಹಿತಿ ಒಂದೆಡೆಯಾದರೆ, ಸೋಷಿಯಲ್​ ಮೀಡಿಯಾದಲ್ಲಿ ಸುಶಾಂತ್​ ಸಾವು ಬೇರೆ ಬೇರೆ ಮಗ್ಗುಲಲ್ಲಿ ಚರ್ಚೆಗೊಳಪಡುತ್ತಿದೆ. ಇದು ಸಹಜ ಸಾವಲ್ಲ ಎಂದು ಒಂದಷ್ಟು ಮಂದಿ ಹೇಳಿದರೆ, ಇನ್ನು ಕೆಲವರು ಈ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಆಗ್ರಹಿಸುತ್ತಿದ್ದಾರೆ. ಹೀಗಿರುವಾಗಲೇ ಕಿಚ್ಚ ಸುದೀಪ್​ ಸುಶಾಂತ್​ ಸಿಂಗ್​ ಸಾವಿನ ಬಗ್ಗೆ ಮೌನ ಮುರಿದಿದ್ದಾರೆ. … Continue reading ಸುಶಾಂತ್​ ಸಿಂಗ್​ ಸಾವಿನ ಬಗ್ಗೆ ಮೌನ ಮುರಿದ ಸುದೀಪ್​!