ಸುದೀಪ್ 46ನೇ ಸಿನಿಮಾ ಬಗ್ಗೆ ಸಿಕ್ತು ಅಪ್​ಡೇಟ್; ತಮಿಳು ನಿರ್ಮಾಪಕರ ಜತೆ ಕೈ ಜೋಡಿಸಿದ ಕಿಚ್ಚ

ಬೆಂಗಳೂರು: ಸ್ಯಾಂಡಲ್​ವುಟ್​ ನಟ ಸುದೀಪ್ ಅವರ 46ನೇ ಸಿನಿಮಾ ಕುರಿತಾಗಿ ಬಿಗ್​ ಅಪ್​ಡೇಟ್ ಸಿಕ್ಕಿದೆ. ಸುದೀಪ್ ಅವರ ಮುಂದಿನ ಸಿನಿಮಾವನ್ನು ತಮಿಳು ನಿರ್ಮಾಣ ಸಂಸ್ಥೆಯೊಂದು ನಿರ್ಮಾಣ ಮಾಡುತ್ತಿದ್ದು, ‘ಕಬಾಲಿ’ ನಿರ್ಮಾಪಕರ ಜೊತೆ ಕೈ ಜೋಡಿಸಿದ್ದಾರೆ. ಸಿನಿಮಾದ ನಿರ್ಮಾಪಕರು ಯಾರು ಎಂದು ಸಣ್ಣದೊಂದು ಝಲಕನ್ನು ತಮಿಳಿನ ಕಲೈಪುಲಿ ಎಸ್ ಥಾನು ನಿರ್ಮಾಣ ಸಂಸ್ಥೆ ಬಿಡುಗಡೆ ಮಾಡಿದೆ. ಕಿಚ್ಚ ಕಾರಿನಿಂದ ಇಳಿಯುವುದರ ಜೊತೆಗೆ ಮೇಕಪ್ ನಲ್ಲಿ ಭಾಗಿಯಾಗುವ ಸಣ್ಣದೊಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ. ವಿಕ್ರಾಂತ್​ ರೋಣ ತೆರೆಕಂಡ ಬಳಿಕ ಸುದೀಪ್​ … Continue reading ಸುದೀಪ್ 46ನೇ ಸಿನಿಮಾ ಬಗ್ಗೆ ಸಿಕ್ತು ಅಪ್​ಡೇಟ್; ತಮಿಳು ನಿರ್ಮಾಪಕರ ಜತೆ ಕೈ ಜೋಡಿಸಿದ ಕಿಚ್ಚ