ನನ್ನ ಮಗಳು ಫಸ್ಟ್​ಟೈಮ್​ ವೋಟ್ ಮಾಡುತ್ತಿದ್ದಾಳೆ: ಕಿಚ್ಚ ಸುದೀಪ್ ಸಂಭ್ರಮ!

ಬೆಂಗಳೂರು: ಕಿಚ್ಚ ಸುದೀಪ್ ಬಿಜೆಪಿ ಪರವಾಗಿ ಪ್ರಚಾರ ಮಾಡಿದಾಗಿನಿಂದ ಸುದ್ದಿಯಲ್ಲಿದ್ದಾರೆ. ಅದರಲ್ಲೂ ‘ಬೊಮ್ಮಾಯಿ ಮಾಮ’ ಪರವಾಗಿ ಪ್ರಚಾರ ಮಾಡಿದಾಗಿನಿಂದ ಹಿಡಿದು ಅವರ ಈ ನಡೆಯ ಬಗ್ಗೆ ಪರ ವಿರೋಧಗಳು ಕೇಳಿ ಬರುತ್ತಿದ್ದವು. ಇಂದು ರಾಜ್ಯದ ಭವಿಷ್ಯ ನಿರ್ಧಾರ ಆಗುವ ದಿನ ಆಗಿದ್ದು ಕಿಚ್ಚ ಸುದೀಪ್ ಪುಟ್ಟೇನಹಳ್ಳಿ ಆಕ್ಸ್‌ಫರ್ಡ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ ಚಲಾಯಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಸಂದರ್ಭ ಅವರು ತಮ್ಮ ಮಗಳ ಪ್ರಥಮ ಮತದಾನದ ಬಗ್ಗೆಯೂ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಸುದೀಪ್ ಮೂರು … Continue reading ನನ್ನ ಮಗಳು ಫಸ್ಟ್​ಟೈಮ್​ ವೋಟ್ ಮಾಡುತ್ತಿದ್ದಾಳೆ: ಕಿಚ್ಚ ಸುದೀಪ್ ಸಂಭ್ರಮ!