ಬಾಯ್ಬಿಟ್ಟು ಕೆಟ್ಟಳು ಕಿಡ್ನ್ಯಾಪ್ ಮಾಡಿದ್ದ ಮಹಿಳೆ; ಸಿಕ್ಕಿ ಹಾಕಿಕೊಳ್ಳುವಂತೆ ಮಾಡಿತು ‘ಹಾಲು-ಉಪ್ಪಿಟ್ಟು’!

ಬೆಂಗಳೂರು: ಎಂಥ ಕ್ರಿಮಿನಲ್​ ಆದ್ರೂ ಒಂದು ಸುಳಿವು ಬಿಟ್ಟು ಹೋಗಿರುತ್ತಾನೆ ಎಂಬ ಮಾತು ಅಪರಾಧ ಲೋಕದಲ್ಲಿದೆ. ಅಂಥದ್ದೇ ಒಂದು ಸುಳಿವು ಇಲ್ಲಿ ಅಪಹರಣ ಪ್ರಕರಣವನ್ನು ಬಯಲಿಗೆಳೆದಿದೆ. ಅದರಲ್ಲೂ ಕಿಡ್ನ್ಯಾಪ್ ಮಾಡಿದ್ದ ಮಹಿಳೆ ಬಾಯ್ಬಿಟ್ಟು ಕೆಟ್ಟಂತಾಗಿದೆ. ಅವಳು ಹೇಳಿದ್ದ ‘ಹಾಲು-ಉಪ್ಪಿಟ್ಟು’ ಎಂಬ ಎರಡು ಪದವೇ ಅವಳನ್ನು ಸಿಕ್ಕಿ ಬೀಳುವಂತೆ ಮಾಡಿದೆ. ಮುಳಬಾಗಿಲು ಮೂಲದ, ಶಿವಾಜಿನಗರ ನಿವಾಸಿ ನಂದಿನಿ ಅಲಿಯಾಸ್ ಆಯೆಷಾ ಎಂಬಾಕೆಯೇ ಸಿಕ್ಕಿಬಿದ್ದ ಮಹಿಳೆ. ಈಕೆ ಅಪಹರಣ ಮಾಡಿದ್ದ 42 ದಿನಗಳ ನವಜಾತ ಶಿಶುವನ್ನು ನಿನ್ನೆ ರಕ್ಷಣೆ ಮಾಡಿದ್ದ … Continue reading ಬಾಯ್ಬಿಟ್ಟು ಕೆಟ್ಟಳು ಕಿಡ್ನ್ಯಾಪ್ ಮಾಡಿದ್ದ ಮಹಿಳೆ; ಸಿಕ್ಕಿ ಹಾಕಿಕೊಳ್ಳುವಂತೆ ಮಾಡಿತು ‘ಹಾಲು-ಉಪ್ಪಿಟ್ಟು’!