ಶಿಗ್ಗಾಂವಿ: ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದ ಮೆಹಬೂಬನಗರದಲ್ಲಿ ಗುರುವಾರ ನಡೆದಿದೆ.
ಹನುಮಂತಪ್ಪ ಭೀಮಣ್ಣ ಬಂಡಿವಡ್ಡರ (50) ಮೃತ ವ್ಯಕ್ತಿ.
ಇವರು ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದರು. ಇದರಿಂದ ಮನನೊಂದು ಜಮೀನುವೊಂದರಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

You Might Also Like
ಇಲ್ಲಿ ಮಹಿಳೆಯರು ಬಿಕಿನಿ ಧರಿಸುವಂತಿಲ್ಲ; ಉಲ್ಲಂಘನೆ ಮಾಡಿದ್ರೆ ಆಗುತ್ತೆ ಕಠಿಣ ಶಿಕ್ಷೆ; ಎಲ್ಲಿ ಗೊತ್ತೆ? | Bikinis
Bikinis : ಸಾಮಾನ್ಯವಾಗಿ ಬೀಚ್ಗಳಲ್ಲಿ ಯುವತಿಯರು ಸೇರಿದಂತೆ ಮಹಿಳೆಯರು ಬಿಕಿನಿ ಧರಿಸಿ ಓಡಾಡುತ್ತಾರೆ. ಅಲ್ಲದೆ, ನಮ್ಮದೆ…
ಚಿನ್ನದ ಆಭರಣಗಳನ್ನು ಧರಿಸುವುದರಿಂದ ಈ ಆರೋಗ್ಯ ಸಮಸ್ಯೆಗಳು ದೂರವಾಗುತ್ತವೆ! Gold benefits
Gold benefits: ಹಬ್ಬವಾಗಲಿ ಅಥವಾ ಮದುವೆ ಸಮಾರಂಭವಾಗಲಿ ಮಹಿಳೆಯರು ಚಿನ್ನದ ಆಭರಣಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳುತ್ತಾರೆ. ಚಿನ್ನವು…
ಬೇಸಿಗೆಯಲ್ಲಿ ಕಲ್ಲಂಗಡಿ ತಿನ್ನುವಾಗ ಯಾವುದೇ ಕಾರಣಕ್ಕೂ ಈ ಮಿಸ್ಟೇಕ್ ಮಾಡ್ಬೇಡಿ: ಮಾಡಿದ್ರೆ ಆರೋಗ್ಯಕ್ಕೆ ಅಪಾಯ! Watermelon
Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…