ಕಿದ್ವಾಯಿ ನಿರ್ದೇಶಕರಾಗಿ ಡಾ. ಸೈಯದ್ ಅಲ್ತಾಫ್ ತಾತ್ಕಾಲಿಕ ನೇಮಕ

ಬೆಂಗಳೂರು: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನಿರ್ದೇಶಕ ಡಾ. ವಿ. ಲೋಕೇಶ್ ಅವರನ್ನು ಬಿಡುಗಡೆ ಮಾಡಿ, ಸರ್ಜಿಕಲ್ ಆಂಕಾಲಜಿ ವಿಭಾಗದ ಮುಖ್ಯಸ್ಥ ಡಾ. ಸೈಯದ್ ಅಲ್ತಾಫ್ಅವರನ್ನು ತಾತ್ಕಾಲಿಕವಾಗಿ ನಿರ್ದೇಶಕರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಸಂಸ್ಥೆಯಲ್ಲಿನ ಅವ್ಯವಸ್ಥೆಗಳ ಕುರಿತು ಸಿಬ್ಬಂದಿ ಹಾಗೂ ಸಾರ್ವಜನಿಕರಿಂದ ನಿರಂತರ ದೂರುಗಳು ಹಿನ್ನೆಲೆಯಲ್ಲಿ ಸರ್ಕಾರ ಐಎಎಸ್ ಅಧಿಕಾರಿ ಡಾ. ಅರುಂಧತಿ ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿತ್ತು. ಸಮಿತಿಯು ಸರ್ಕಾರದಿಂದ ಸ್ವೀಕೃತವಾದ ದೂರುಗಳನ್ನು ಆಧರಿಸಿ ಸಂಸ್ಥೆಯಲ್ಲಿನ ಅಕ್ರಮ ಹಾಗೂ ಅವ್ಯವಸ್ಥೆಗಳ ಕುರಿತು ಒಂದು ತಿಂಗಳ … Continue reading ಕಿದ್ವಾಯಿ ನಿರ್ದೇಶಕರಾಗಿ ಡಾ. ಸೈಯದ್ ಅಲ್ತಾಫ್ ತಾತ್ಕಾಲಿಕ ನೇಮಕ