More

    ಪ್ಲಾಸ್ಟಿಕ್​​ ಸರ್ಜರಿ ಬಳಿಕ ಹೃದಯಾಘಾತದಿಂದ ಪ್ರಾಣ ಬಿಟ್ಟ ನಟಿ!

    ಮುಂಬೈ: ಹಾಲಿವುಡ್​​ ತಾರೆ ಕಿಮ್​​​ ಕಾರ್ಡಶಿಯಾನ್​​ ಅವರನ್ನೇ ಹೋಲುವ ಕ್ರಿಸ್ಟಿನಾ ಆಶ್ಟೆನ್​​ ಗೌರ್ಕಾನಿ ಹೃದಯ ಸ್ತಂಭನಕ್ಕೊಳಗಾಗಿ ಕೊನೆಯುಸಿರೆಳೆದ್ದಾರೆ.

    ಹಾಲಿವುಡ್ ನ ಖ್ಯಾತ ಮಾಡೆಲ್ ಕಿಮ್ ಕಾರ್ಡಶಿಯಾನ್ ಜೊತೆ ಹಲವಾರು ವೇದಿಕೆಗಳನ್ನು ಹಂಚಿಕೊಂಡಿದ್ದ ಕ್ರಿಸ್ಟೀನಾ ಥೇಟ್ ಕಿಮ್ ಹಾಗೆಯೇ ಕಾಣಿಸಿಕೊಳ್ಳಬೇಕು ಅನ್ನುವ ಬಯಕೆ ಇತ್ತಂತೆ. ಹಲವರು ಇವರನ್ನು ಜ್ಯೂನಿಯರ್ ಕಿಮ್ ಅಂತಾನೂ ಕರೆಯುತ್ತಿದ್ದರಂತೆ. ಈ ಆಸೆಯೇ ಅವರನ್ನು ಬಲಿ ತಗೆದುಕೊಂಡಿದೆ.

    ಇದನ್ನೂ ಓದಿ: ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!

    ಕಿಮ್ ಹಾಲಿವುಡ್ ನಲ್ಲಿ ಮಾದಕ ನಟಿ ಹಾಗೂ ಮಾಡೆಲ್ ಎಂದೇ ಫೇಮಸ್. ಕಿಮ್​ಗೆ ಕೋಟ್ಯಂತರ ಅಭಿಮಾನಿಗಳು ಕೂಡ ಇದ್ದಾರೆ.

    ಇದನ್ನೂ ಓದಿ: ನಾನು ನಿಮಗೆ, ನಿಮ್ಮ ಕುಟುಂಬಕ್ಕೆ ಮಾಡಿದ ಅನ್ಯಾಯ ಏನು? ನನ್ನ ಮೇಲೆ ಯಾಕಿಷ್ಟು ದ್ವೇಷ?: ಸುಮಲತಾಗೆ ಎಚ್​ಡಿಕೆ ಪ್ರಶ್ನೆ

    ಮೃತ ಕ್ರಿಸ್ಟೀನಾ ಅಂತ್ಯಕ್ರಿಯೆ ಮಾಡಲು ಸಹ ಹಣವಿಲ್ಲ ಎಂದು ಹೇಳಲಾಗುತ್ತಿದೆ. ಸೋಷಿಯಲ್ ಮೀಡಿಯಾ ಮೂಲಕ ಫಂಡ್ ಸಂಗ್ರಹಿಸಲು ಅವರು ಕುಟುಂಬಸ್ಥರು ಮುಂದಾಗಿದ್ದಾರೆ ಎಂದು ವರದಿ ಆಗಿದೆ.

    ಮೋದಿಯನ್ನು ತೆಗಳಿದಷ್ಟೂ ಕಮಲ ಅರಳಿದೆ, ರಾಹುಲ್ ಉದ್ಧಾರ ಆಗಲ್ಲ: ಅಮಿತ್ ಷಾ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts