ಬಾಲಿವುಡ್ ನಟಿ ಕಿಮ್ ಶರ್ಮ ಜತೆ ಟೆನಿಸ್ ತಾರೆ ಲಿಯಾಂಡರ್ ಪೇಸ್ ಡೇಟಿಂಗ್!

ನವದೆಹಲಿ: ಟೆನಿಸ್ ದಿಗ್ಗಜ ಆಟಗಾರ ಲಿಯಾಂಡರ್ ಪೇಸ್ ಇದೀಗ ಬಾಲಿವುಡ್ ನಟಿ ಕಿಮ್ ಶರ್ಮ ಜತೆಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಸುದ್ದಿಯಾಗಿದೆ. ಗೋವಾ ರೆಸ್ಟೋರೆಂಟ್‌ನಲ್ಲಿ ಇಬ್ಬರೂ ಜತೆಯಾಗಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಇದಕ್ಕೆ ಪುಷ್ಠಿಯಾಗಿದೆ. ಬೀಚ್ ಹಿನ್ನೆಲೆಯಲ್ಲಿ ಇಬ್ಬರೂ ಆಪ್ತತೆಯಿಂದ ಇರುವ ರೀತಿಯಲ್ಲಿ ಪೋಸ್‌ಗಳನ್ನು ನೀಡಿದ್ದಾರೆ. ಇವರಿಬ್ಬರು ಈ ಹಿಂದೆ ಮುಂಬೈನಲ್ಲೂ ಕೆಲ ಬಾರಿ ಜತೆಯಾಗಿ ಕಾಣಿಸಿಕೊಂಡಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಆಂಗ್ಲರ ಚೊಚ್ಚಲ ವಿಶ್ವಕಪ್ ಗೆಲುವಿಗೆ 2ನೇ ವರ್ಷದ ಸಂಭ್ರಮ, ಫೈನಲ್ ಸೋತರೂ ಹೃದಯ … Continue reading ಬಾಲಿವುಡ್ ನಟಿ ಕಿಮ್ ಶರ್ಮ ಜತೆ ಟೆನಿಸ್ ತಾರೆ ಲಿಯಾಂಡರ್ ಪೇಸ್ ಡೇಟಿಂಗ್!