ಕ್ಯಾನ್ಸರ್​​​​​​ನಿಂದ ಬಳಲುತ್ತಿದ್ದಾರೆ ಬ್ರಿಟನ್ ರಾಜ 3ನೇ ಚಾರ್ಲ್ಸ್: ಸಾರ್ವಜನಿಕ ಕಾರ್ಯಕ್ರಮಗಳು ರದ್ದು

ನವದೆಹಲಿ: ಬ್ರಿಟನ್ ದೊರೆ 3ನೇ ಚಾರ್ಲ್ಸ್ ಕ್ಯಾನ್ಸರ್​​​​ನಿಂದ ಬಳಲುತ್ತಿದ್ದಾರೆ. ಬಕ್ಕಿಂಗ್ ಹ್ಯಾಮ್ ಅರಮನೆಯು ಇದನ್ನು ದೃಢಪಡಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ಅವರಿಗೆ ಪ್ರಾಸ್ಟೇಟ್ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಕ್ಯಾನ್ಸರ್ ದೃಢಪಟ್ಟ ನಂತರ ಅವರ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಬೈಡೆನ್ ಮತ್ತು ಸುನಕ್ ಅವರು ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಬ್ರಿಟನ್ ರಾಜ ಚಾರ್ಲ್ಸ್ III ಅವರಿಗೆ 75 ವರ್ಷ. ಕಳೆದ ತಿಂಗಳು, ಅವರು ಪ್ರಾಸ್ಟೇಟ್ ಹಿಗ್ಗುವಿಕೆಯಿಂದ ಆಸ್ಪತ್ರೆಗೆ ದಾಖಲಾಗಿ, ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ, ಅವರಿಗೆ ಪ್ರಾಸ್ಟೇಟ್ … Continue reading ಕ್ಯಾನ್ಸರ್​​​​​​ನಿಂದ ಬಳಲುತ್ತಿದ್ದಾರೆ ಬ್ರಿಟನ್ ರಾಜ 3ನೇ ಚಾರ್ಲ್ಸ್: ಸಾರ್ವಜನಿಕ ಕಾರ್ಯಕ್ರಮಗಳು ರದ್ದು