More

    ಖ್ಯಾತ ಉದ್ಯಮಿ ಕಿರಣ್ ಮಜುಂದಾರ್ ಶಾ ಅವರ ಪತಿ ಜಾನ್ ಶಾ ನಿಧನ

    ಆನೇಕಲ್: ಖ್ಯಾತ ಉದ್ಯಮಿ ಕಿರಣ್ ಮಜುಂದಾರ್ ಶಾ ಅವರ ಪತಿ ಜಾನ್ ಶಾ (70) ಇಂದು (ಅ.24) ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

    ಪ್ರತಿಷ್ಠಿತ ಬಯೋಕಾನ್ ಕಂಪನಿಯ ಮುಖ್ಯಸ್ಥರಾಗಿ ಜಾನ್ ಶಾ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಕರುಳಿನ ಕ್ಯಾನ್ಸರ್​ನಿಂದ ಬಳಲುತ್ತಿದ್ದ ಜಾನ್ ಶಾ ಅವರು ಕಳೆದ ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

    ನೀವೆಲ್ಲರೂ ನನ್ನ ಕುಟುಂಬ: ಕಾರ್ಗಿಲ್​ ನೆಲದಲ್ಲಿ ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ

    2023ಕ್ಕೆ ಒಕ್ಕಲಿಗರಿಗೆ ಮೀಸಲಾತಿ ತರದಿದ್ದರೆ ನಾನು ಮುಖ ತೋರಿಸಲ್ಲ: ಕುಮಾರಸ್ವಾಮಿ ಶಪಥ

    ಕೊಹ್ಲಿಯಿಂದ ಮಾತ್ರ ಅಂತಹ ಸಿಕ್ಸರ್ ಸಿಡಿಸೋದಕ್ಕೆ ಸಾಧ್ಯ; ಹಾರ್ದಿಕ್ ಪಾಂಡ್ಯಾ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts