ಬೆಂಗಳೂರಲ್ಲಿ ಪೊಲೀಸರಿಗೆ ಅಶ್ಲೀಲ ಸನ್ನೆ ಮಾಡಿ ನಿಂದಿಸಿದ ನೈಜೀರಿಯಾ ಪ್ರಜೆಗಳು

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ನೈಜೀರಿಯಾ ಪ್ರಜೆಗಳ ಬೀದಿರಂಪಾಟ ಮತ್ತೆ ಶುರುವಾಗಿದೆ. ಕರೊನಾ ಸೋಂಕಿನ ಭೀತಿ ನಡುವೆಯೂ ಕಂಟಪೂರ್ತಿ ಎಣ್ಣೆ ಕುಡಿದು ತಡರಾತ್ರಿವರೆಗೂ ಪಾರ್ಟಿ ಮಾಡಿದ್ದಾರೆ. ಹೆಣ್ಣೂರಿನ ಚಿಕ್ಕಣ್ಣ ಬಡಾವಣೆಯಲ್ಲಿ ಭಾನುವಾರ ರಾತ್ರಿವರೆಗೂ ಯಾರ ಭಯವಿಲ್ಲದೆ ಬೀದಿ ಬದಿಯಲ್ಲೇ ಎಣ್ಣೆಪಾರ್ಟಿ ಮಾಡಿದ್ದಾರೆ. ಇದನ್ನು ಪ್ರಶ್ನಿಸಿದ ಪೊಲೀಸರಿಗೆ ಅಶ್ಲೀಲ ಸನ್ನೆ ಮಾಡುತ್ತ ವಿಕೃತವಾಗಿ ವರ್ತಿಸಿದ ನೈಜೀರಿಯಾ ಪ್ರಜೆಗಳನ್ನು ಬಂಧಿಸಲಾಗಿದೆ. ಇದನ್ನೂ ಓದಿರಿ ಹಳೇ ಲವ್​ ವಿಷ್ಯ ಮುಚ್ಚಿಹಾಕಲು ಉದ್ಯಮಿ ಜತೆ ಅಕ್ರಮ ಸಂಬಂಧ ಬೆಳೆಸಿ ಮತ್ತೆ ಪೇಚಿಗೆ ಸಿಲುಕಿದ್ಳು! ವೀಕೆಂಡ್ … Continue reading ಬೆಂಗಳೂರಲ್ಲಿ ಪೊಲೀಸರಿಗೆ ಅಶ್ಲೀಲ ಸನ್ನೆ ಮಾಡಿ ನಿಂದಿಸಿದ ನೈಜೀರಿಯಾ ಪ್ರಜೆಗಳು