ಕಿಸ್​ ಮಾಡುವುದರಿಂದ ಮೊಡವೆಗಳು ಬರುತ್ತಾ? ತಜ್ಞರು ಹೇಳುವುದೇನು? ಇಲ್ಲಿದೆ ಉಪಯುಕ್ತ ಮಾಹಿತಿ…

ಚುಂಬನ ಅಥವಾ ಮುತ್ತು ಮೊಡವೆಗಳಿಗೆ ಕಾರಣವಾಗಬಹುದು ಎಂದು ಹೇಳಿದರೆ ನೀವು ನಂಬುತ್ತೀರಾ? ಹೌದು, ಕೆಲವು ಸಂಗತಿಗಳು ನಮಗೆ ವಿಚಿತ್ರ ಎನಿಸಿದರೂ ಅದರ ಹಿಂದೆ ಪ್ರತ್ಯಕ್ಷ ಅಥವಾ ಪರೋಕ್ಷ ಕಾರಣವೂ ಇರುತ್ತದೆ. ಹೀಗಾಗಿ ಅವುಗಳ ಬಗ್ಗೆ ನಾವು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಅಂದಹಾಗೆ ಚುಂಬನವು ಮಾನಸಿಕ ಆರೋಗ್ಯ ಮತ್ತು ವೈಯಕ್ತಿಕ ಜೀವನಕ್ಕೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಆದರೆ, ಕೆಲವರಿಗೆ ನೈರ್ಮಲ್ಯ ಅಥವಾ ಶುಚಿಯ ಕಳವಳವೂ ಇರುತ್ತದೆ. ಅನೇಕ ಜನರು ಬಾಯಿಯ ಆರೋಗ್ಯ ಅಥವಾ ಚರ್ಮದ ಸಮಸ್ಯೆಗಳು ಎದುರಾಗುವ ಭಯವನ್ನು ಹೊಂದಿರುತ್ತಾರೆ. … Continue reading ಕಿಸ್​ ಮಾಡುವುದರಿಂದ ಮೊಡವೆಗಳು ಬರುತ್ತಾ? ತಜ್ಞರು ಹೇಳುವುದೇನು? ಇಲ್ಲಿದೆ ಉಪಯುಕ್ತ ಮಾಹಿತಿ…