VIDEO: ‘ಕರೊನಾ ಭಜನೆ’ ನೀವು ಕೇಳಿದ್ದೀರಾ? ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆದ ಅದ್ಭುತ ಮ್ಯೂಸಿಕ್​ನೊಂದಿಗಿನ ಈ ಹಾಡು ಕಾಮಿಡಿನಾ? ನಾನ್​ಸೆನ್ಸಾ?

ನವದೆಹಲಿ: ಚೀನಾದ ವುಹಾನ್​ನಲ್ಲಿ ಹುಟ್ಟಿದ ಕರೊನಾ ವೈರಸ್​ ಈಗ 70ಕ್ಕೂ ಅಧಿಕ ರಾಷ್ಟ್ರಗಳಿಗೆ ವ್ಯಾಪಿಸಿದೆ. ಭಾರತದಲ್ಲಿ ಸುಮಾರು 84ಜನರಲ್ಲಿ ಸೋಂಕು ದೃಢಪಟ್ಟಿದೆ. ಕರೊನಾ ತಡೆಗೆ ಸರ್ಕಾರಗಳು ಅನೇಕ ಕ್ರಮಗಳನ್ನು ತೆಗೆದುಕೊಂಡಿವೆ. ಹಾಗೇ ಕೆಲವರು ದೇವರ ಮೊರೆ ಹೋಗಿದ್ದಾರೆ. ಜಗತ್ತಿಗೆ ಅಂಟಿರುವ ಕರೊನಾ ತೊಲಗಲಿ ಎಂದು ಹೋಮ, ಹವನಗಳನ್ನೂ ಮಾಡುತ್ತಿದ್ದಾರೆ. ಮಂತ್ರಗಳಿಂದ ಕರೊನಾ ಓಡಿಸುವ ಪ್ರಯತ್ನವೂ ನಡೆಯುತ್ತಿದೆ. ಒಟ್ಟಿನಲ್ಲಿ ಎಲ್ಲರೂ ಕರೊನಾ ಬಗ್ಗೆ ಹೆಚ್ಚಿನ ಚಿಂತೆ ಮಾಡುತ್ತಿದ್ದು, ಸದ್ಯಕ್ಕೆ ಎದುರಾಗಿರುವ ಭೀತಿಯಿಂದ ಪಾರಾಗುವ ಪ್ರಯತ್ನದಲ್ಲಿದ್ದಾರೆ. ಅದೆಲ್ಲಕ್ಕಿಂತಲೂ ಸದ್ಯ ಹೆಚ್ಚು … Continue reading VIDEO: ‘ಕರೊನಾ ಭಜನೆ’ ನೀವು ಕೇಳಿದ್ದೀರಾ? ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆದ ಅದ್ಭುತ ಮ್ಯೂಸಿಕ್​ನೊಂದಿಗಿನ ಈ ಹಾಡು ಕಾಮಿಡಿನಾ? ನಾನ್​ಸೆನ್ಸಾ?