ಗೃಹಜ್ಯೋತಿ ಯೋಜನೆ; ಒಂದು RR‌ ನಂಬರ್​ಗೆ ಮಾತ್ರ ಉಚಿತ ವಿದ್ಯುತ್​: ಕೆ.ಜೆ. ಜಾರ್ಜ್​

ಬೆಂಗಳೂರು: ರಾಜ್ಯ ಕಾಂಗ್ರೆಸ್​ ಸರ್ಕಾರ ವಿಧಾನಸಭೆ ಚುನಾವಣೆ ವೇಳೆ ಘೋಷಿಸಿದ್ದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿಯನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜೂನ್​ 1ರಂದು ಜಾರಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾರಿ ಮಾಡಿದೆ. ಗೃಜ್ಯೋತಿ ಯೋಜನೆ ಕುರಿತು ಸಾರ್ವಜನಿಕ ವಲಯಗಳಲ್ಲಿ ಹಲವು ಅನುಮಾನಗಳಿದ್ದು ಈ ಕುರಿತಾಗಿ ಇಂಧನ ಸಚಿವ ಕೆ.ಜೆ. ಜಾರ್ಜ್​ ಸ್ಪಷ್ಟೀಕರಣವನ್ನು ನೀಡಿದ್ದಾರೆ. ನಾವು ಉಚಿತವಾಗಿ ನೀಡುತ್ತಿರುವುದು ಒಂದು RR‌ ನಂಬರ್​ಗೆ ಮಾತ್ರ. ಒಂದೇ ಮನೆಯಲ್ಲಿ ಎರಡು, ಮೂರು RR ನಂಬರ್ ಇಟ್ಟುಕೊಳ್ಳಬಹುದು,ನಾವು ಬೇಡ ಎನ್ನಲ್ಲ. … Continue reading ಗೃಹಜ್ಯೋತಿ ಯೋಜನೆ; ಒಂದು RR‌ ನಂಬರ್​ಗೆ ಮಾತ್ರ ಉಚಿತ ವಿದ್ಯುತ್​: ಕೆ.ಜೆ. ಜಾರ್ಜ್​