‘ಕನ್ನಡ್’​ ಎಂದವನಿಗೆ ಫುಲ್ ಕ್ಲಾಸ್​ ತೆಗೆದುಕೊಂಡ ಕೆ.ಎಲ್. ರಾಹುಲ್​; ನೋಡ ನೋಡ ಎಷ್ಟು ಚೆಂದ ಎಂದ ಫ್ಯಾನ್ಸ್

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಭಾರತ ಕ್ರಿಕೆಟ್​ ತಂಡದ ಸ್ಟಾರ್​ ಆಟಗಾರ, ಕನ್ನಡಿಗೆ ಕೆ.ಎಲ್. ರಾಹುಲ್ ಸದಾ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿಯಾಗುತ್ತಿದ್ದಾರೆ. ಗಾಯದ ಸಮಸ್ಯೆಯಿಂದಾಘಿ ಇಂಗ್ಲೆಂಡ್ ವಿರುದ್ಧದ ಸರಣಿಯಿಂದ ಹೊರಬಿದ್ದಿರುವ ರಾಹುಲ್ ಈಗ ಭಾಷೆಯ ಮೇಲಿ ಅಭಿಮಾನವನ್ನು ವ್ಯಕ್ತಪಡಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್​ ಆಗಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಸ್ಟಾರ್ ಸ್ಪೋರ್ಟ್‌ಗಾಗಿ ಐಪಿಎಲ್‌ ಪ್ರೋಮೊ ಶೂಟ್ ಮಾಡುವ ಸಂದರ್ಭದಲ್ಲಿ ಅವರು ಕನ್ನಡದ ಬಗ್ಗೆ ಮಾತನಾಡಿದ್ದಾರೆ. ವಿಡಿಯೋದಲ್ಲಿ ಹುಡುಗನೊಬ್ಬ ಡೈಲಾಗ್ ಹಾಳೆಯನ್ನು … Continue reading ‘ಕನ್ನಡ್’​ ಎಂದವನಿಗೆ ಫುಲ್ ಕ್ಲಾಸ್​ ತೆಗೆದುಕೊಂಡ ಕೆ.ಎಲ್. ರಾಹುಲ್​; ನೋಡ ನೋಡ ಎಷ್ಟು ಚೆಂದ ಎಂದ ಫ್ಯಾನ್ಸ್