ಆತ ಅದ್ಭುತ ಆಟಗಾರ ಆದರೆ…; ಕೆ.ಎಲ್. ರಾಹುಲ್​ರನ್ನು ಆಯ್ಕೆ ಮಾಡದಿರುವ ಕುರಿತು ಅಜಿತ್​ ಅಗರ್ಕರ್​ ನೀಡಿದ ಸ್ಪಷ್ಟನೆ ಹೀಗಿದೆ

ಮುಂಬೈ: ಜೂನ್​ 01ರಿಂದ ಯುಎಸ್​ಎ ಹಾಗೂ ವೆಸ್ಟ್​ ಇಂಡೀಸ್​ ಆತಿಥ್ಯದಲ್ಲಿ ಆರಂಭವಾಗಲಿರುವ ಟಿ-20 ವಿಶ್ವಕಪ್​ಗೆ ಈಗಾಗಲೇ 15 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ಪರ-ವಿರೋಧದ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ. ಐಪಿಎಲ್​ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದರು ಪ್ರತಿಭಾವಂತ ಆಟಗಾರನನ್ನು ತಂಡದಿಂದ ಕೈಬಿಟ್ಟಿರುವುದು ಹಲವರ ಕಣ್ಣು ಕೆಂಪಗಾಗಿಸಿದೆ. ಇದಕ್ಕೆ ಸಂಬಂಧಿಸಿದಂತೆ ಕೇಳಿ ಬರುತ್ತಿರುವ ಮೊದಲ ಹೆಸರೆಂದರೆ ಅದು ಕನ್ನಡಿಗ ಕೆ.ಎಲ್. ರಾಹುಲ್​ ಅವರದ್ದು. ವಿಕೆಟ್​ ಕೀಪರ್​ ಬ್ಯಾಟ್ಸ್​ಮನ್​ ಆಗಿರುವ ಕೆ.ಎಲ್. ರಾಹುಲ್​ರನ್ನು ಮುಂಬರುವ ಚುಟುಕು ಸಮರಕ್ಕೆ ಆಯ್ಕೆ ಮಾಡದೇ … Continue reading ಆತ ಅದ್ಭುತ ಆಟಗಾರ ಆದರೆ…; ಕೆ.ಎಲ್. ರಾಹುಲ್​ರನ್ನು ಆಯ್ಕೆ ಮಾಡದಿರುವ ಕುರಿತು ಅಜಿತ್​ ಅಗರ್ಕರ್​ ನೀಡಿದ ಸ್ಪಷ್ಟನೆ ಹೀಗಿದೆ