ನಂದಿನಿ-ಅಮುಲ್ ಸಂಘರ್ಷ: ಕೆಎಂಎಫ್​ನಿಂದ ಹೊರಬಿತ್ತು ಮಹತ್ವದ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳವು ದೇಶದ ಎರಡನೇ ಅತಿ ದೊಡ್ಡ ಸಹಕಾರ ಹಾಲು ಮಹಾಮಂಡಳ ಸಂಸ್ಥೆಯಾಗಿದ್ದು, 26 ಲಕ್ಷ ಗ್ರಾಮೀಣ ರೈತರಿಂದ ದಿನಂಪ್ರತಿ ಸರಾಸರಿ 85 ಲಕ್ಷ ಲೀಟರ್ ಹಾಲನ್ನು ಸಂಗ್ರಹಿಸಿ, ಸುಮಾರು 160ಕ್ಕೂ ಹೆಚ್ಚು ವಿವಿಧ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ರಾಜ್ಯದ ಜನತೆಗೆ ಕಳೆದ 4 ದಶಕಗಳಿಂದ ಒದಗಿಸುತ್ತಿದೆ. ಮುಂದಿನ ದಿನಗಳಲ್ಲಿ ಪ್ರತಿನಿತ್ಯ 1 ಕೋಟಿಗೂ ಅಧಿಕ ಲೀಟರ್ ಹಾಲು ಸಂಗ್ರಹಿಸುವ ಗುರಿ ಹೊಂದಲಾಗಿದೆ. ಕಳೆದ 5 ವರ್ಷಗಳ ಅವಧಿಯಲ್ಲಿ … Continue reading ನಂದಿನಿ-ಅಮುಲ್ ಸಂಘರ್ಷ: ಕೆಎಂಎಫ್​ನಿಂದ ಹೊರಬಿತ್ತು ಮಹತ್ವದ ಸ್ಪಷ್ಟನೆ