50:50 ಲಸಿಕೆ ಹಂಚಿಕೆ; ಸರ್ಕಾರಿ ಕೇಂದ್ರಗಳಲ್ಲಿ ಯಥಾಸ್ಥಿತಿ, ಖಾಸಗಿ ಕೇಂದ್ರಗಳಲ್ಲಿ 18 ಮೇಲ್ಪಟ್ಟವರಿಗೆ ಲಸಿಕೆ ಲಭ್ಯ!

ನವದೆಹಲಿ : ಮೇ 1 ರಿಂದ 18 ವರ್ಷದ ಮೇಲ್ಪಟ್ಟ ಸಾರ್ವಜನಿಕರಿಗೆ ಕರೊನಾ ಲಸಿಕೆ ನೀಡಲು ಖಾಸಗಿ ವಲಯದಲ್ಲಿ ಅವಕಾಶ ಕಲ್ಪಿಸುವ ಮಹತ್ವದ ನಿರ್ಣಯವನ್ನು ಇಂದು ಕೇಂದ್ರ ಸರ್ಕಾರ ತೆಗೆದುಕೊಂಡಿದೆ. ತ್ವರಿತವಾಗಿ ಹೆಚ್ಚು ಜನರಿಗೆ ಕರೊನಾ ಲಸಿಕೆಯನ್ನು ತಲುಪಿಸುವ ಉದ್ದೇಶದಿಂದ ಲಸಿಕೆಯ ಬೆಲೆ ನಿಗದಿ, ಖರೀದಿ ಮತ್ತು ಹಂಚಿಕೆಯ ನಿಯಮಗಳನ್ನು ಸಡಿಲೀಕರಿಸಲಾಗಿದೆ. ಈ ಮೂಲಕ ಬೃಹತ್ ಪ್ರಮಾಣದ ಮೂರನೇ ಹಂತದ ಲಸಿಕಾ ಅಭಿಯಾನವು ದೇಶಾದ್ಯಂತ ಆರಂಭವಾಗಲಿದೆ. ಆದರೆ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಈಗಿನಂತೆಯೇ ಆದ್ಯತೆಯ ಗುಂಪುಗಳಾದ 45 … Continue reading 50:50 ಲಸಿಕೆ ಹಂಚಿಕೆ; ಸರ್ಕಾರಿ ಕೇಂದ್ರಗಳಲ್ಲಿ ಯಥಾಸ್ಥಿತಿ, ಖಾಸಗಿ ಕೇಂದ್ರಗಳಲ್ಲಿ 18 ಮೇಲ್ಪಟ್ಟವರಿಗೆ ಲಸಿಕೆ ಲಭ್ಯ!