More

    ರಕ್ಷಿತ್ ಶೆಟ್ಟಿ ಚಿತ್ರ ‘777ಚಾರ್ಲಿ’ಯ ಟೀಸರ್​ ಬಿಡುಗಡೆಗೆ ಡೇಟ್​ ಫಿಕ್ಸ್

    ಬೆಂಗಳೂರು : ಬಹುಭಾಷೆಗಳಲ್ಲಿ ಮೂಡಿಬರುತ್ತಿರುವ ರಕ್ಷಿತ್​ ಶೆಟ್ಟಿ ಅವರ ಬಹುನಿರೀಕ್ಷಿತ ಚಿತ್ರ ‘777 ಚಾರ್ಲಿ’ ಚಿತ್ರದ ಅಫಿಷಿಯಲ್ ಟೀಸರ್ ‘ಲೈಫ್ ಆಫ್ ಚಾರ್ಲಿ’ ಜೂನ್ 6 ರಂದು ಬಿಡುಗಡೆಯಾಗಲಿದೆ. ಕನ್ನಡದೊಂದಿಗೆ ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಇದು ಹೊರಬರಲಿದೆ ಎಂದು ಚಿತ್ರದಲ್ಲಿ ನಟಿಸುವುದರೊಂದಿಗೆ ಅದರ ಸಹನಿರ್ಮಾಪಕರೂ ಆಗಿರುವ ರಕ್ಷಿತ್​ ಶೆಟ್ಟಿ ಮಾಹಿತಿ ನೀಡಿದ್ದಾರೆ.

    ಒಂದು ನಾಯಿ ಮತ್ತು ಅದರ ಯಜಮಾನನ ಸುತ್ತ ನಡೆಯುವ ಕಥೆಯಾದ 777ಚಾರ್ಲಿ, ಹಲವು ರಾಜ್ಯಗಳಲ್ಲಿ ಚಿತ್ರೀಕರಣ ಹೊಂದಿರುವುದು ವಿಶೇಷ. ಪರಂವಾಹ್ ಸ್ಟುಡಿಯೋಸ್ ಬ್ಯಾನರ್​ನಡಿ ನಿರ್ಮಾಣವಾಗಿರುವ ಚಿತ್ರದ ಮತ್ತೊಬ್ಬ ನಿರ್ಮಾಪಕ ಜಿ.ಎಸ್.ಗುಪ್ತ. ಕಿರಿಕ್​ ಪಾರ್ಟಿ ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಕಿರಣರಾಜ್ ಕೆ. ಈ ಚಿತ್ರದ ನಿರ್ದೇಶನ ಮಾಡಿದ್ದಾರೆ.

    ‘ಫ್ರೆಂಡ್ಸ್​’ ಪುನರ್ಮಿಲನ ! 17 ವರ್ಷಗಳ ನಂತರ ಅದೇ ಸೆಟ್​ನಲ್ಲಿ ತಾರೆಗಳು !

    6 ವಾರಗಳ ನಂತರ ಇಳಿದ ಸೋಂಕು ಸಂಖ್ಯೆ ; 1.73 ಲಕ್ಷ ಹೊಸ ಪ್ರಕರಣ

    ಚೀನಾ ಕಂಪೆನಿಯಿಂದ ಮೀನು ಆಮದು ನಿಲ್ಲಿಸಿದ ಅಮೆರಿಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts