ರಕ್ಷಿತ್ ಶೆಟ್ಟಿ ಚಿತ್ರ ‘777ಚಾರ್ಲಿ’ಯ ಟೀಸರ್​ ಬಿಡುಗಡೆಗೆ ಡೇಟ್​ ಫಿಕ್ಸ್

ಬೆಂಗಳೂರು : ಬಹುಭಾಷೆಗಳಲ್ಲಿ ಮೂಡಿಬರುತ್ತಿರುವ ರಕ್ಷಿತ್​ ಶೆಟ್ಟಿ ಅವರ ಬಹುನಿರೀಕ್ಷಿತ ಚಿತ್ರ ‘777 ಚಾರ್ಲಿ’ ಚಿತ್ರದ ಅಫಿಷಿಯಲ್ ಟೀಸರ್ ‘ಲೈಫ್ ಆಫ್ ಚಾರ್ಲಿ’ ಜೂನ್ 6 ರಂದು ಬಿಡುಗಡೆಯಾಗಲಿದೆ. ಕನ್ನಡದೊಂದಿಗೆ ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಇದು ಹೊರಬರಲಿದೆ ಎಂದು ಚಿತ್ರದಲ್ಲಿ ನಟಿಸುವುದರೊಂದಿಗೆ ಅದರ ಸಹನಿರ್ಮಾಪಕರೂ ಆಗಿರುವ ರಕ್ಷಿತ್​ ಶೆಟ್ಟಿ ಮಾಹಿತಿ ನೀಡಿದ್ದಾರೆ. ಒಂದು ನಾಯಿ ಮತ್ತು ಅದರ ಯಜಮಾನನ ಸುತ್ತ ನಡೆಯುವ ಕಥೆಯಾದ 777ಚಾರ್ಲಿ, ಹಲವು ರಾಜ್ಯಗಳಲ್ಲಿ ಚಿತ್ರೀಕರಣ ಹೊಂದಿರುವುದು ವಿಶೇಷ. ಪರಂವಾಹ್ … Continue reading ರಕ್ಷಿತ್ ಶೆಟ್ಟಿ ಚಿತ್ರ ‘777ಚಾರ್ಲಿ’ಯ ಟೀಸರ್​ ಬಿಡುಗಡೆಗೆ ಡೇಟ್​ ಫಿಕ್ಸ್