ಸೌಂದರ್ಯವನ್ನು ಇಮ್ಮಡಿಗೊಳಿಸುವುದರ ಜತೆಗೆ ಹಲವು ಸಮಸ್ಯೆಗಳಿಗೆ ರಾಮಬಾಣ ಈ ಮೂಲಿಕೆ..

ಬೆಂಗಳೂರು: ಅಶ್ವಗಂಧವು ಅದ್ಭುತವಾದ ಔಷಧವಾಗಿದ್ದು, ಇದನ್ನು ಆಯುರ್ವೇದದಲ್ಲಿ ಸಾವಿರಾರು ವರ್ಷಗಳಿಂದ ಬಳಸಲಾಗುತ್ತಿದೆ. ಈ ಅದ್ಭುತ ಮೂಲಿಕೆಯನ್ನು ನಿಮ್ಮ ದಿನಚರಿಯಲ್ಲಿ ಸೇರಿಸುವುದರಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಾಗಿರಬಹುದು ಎಂದು ಆಧುನಿಕ ತಜ್ಞರು ಹೇಳುತ್ತಾರೆ. ಇದನ್ನೂ ಓದಿ: ಬಿಕ್ಷೆ ನೆಪದಲ್ಲಿ ಬಂದು ಮನೆ ಮುಂದೆಯೇ ಸೊಸೆಯನ್ನು ದೋಚಿದ ಯುವಕರು: ವಶೀಕರಣ ವಿದ್ಯೆಯಿಂದ ನಡೆದ ಘಟನೆ..? ಅಶ್ವಗಂಧ ಒತ್ತಡ ಮತ್ತು ಆತಂಕದ ಮಟ್ಟವನ್ನು ಕಡಿಮೆ ಮಾಡುವುದರೆ ಜತೆಗೆ ಒತ್ತಡದ ಹಾರ್ಮೋನ್ ಕಾರ್ಟಿಸೋಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಈ ಮೂಲಿಕೆನ್ನು ತಪ್ಪದೇ ಸೇವಿಸುವುದರಿಂದ ಮನಸ್ಸಿಗೆ … Continue reading ಸೌಂದರ್ಯವನ್ನು ಇಮ್ಮಡಿಗೊಳಿಸುವುದರ ಜತೆಗೆ ಹಲವು ಸಮಸ್ಯೆಗಳಿಗೆ ರಾಮಬಾಣ ಈ ಮೂಲಿಕೆ..