ಮುಂದಿನ ಒಂದು ವರ್ಷದಲ್ಲಿನ ಉಚಿತ ಚಿಕಿತ್ಸೆಗೆಂದೇ 65 ಕೋಟಿ ರೂ. ಮೀಸಲು: ಅಮೃತ ಆಸ್ಪತ್ರೆ

ರಜತ ಮಹೋತ್ಸವ ಸಂಭ್ರಮದಲ್ಲಿ ಕೊಚ್ಚಿಯ ಅಮೃತ ಆಸ್ಪತ್ರೆ ಘೋಷಣೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಉಪಸ್ಥಿತಿ, 2 ಸಂಶೋಧನಾ ಕೇಂದ್ರ ಉದ್ಘಾಟನೆ ಕೊಚ್ಚಿ: ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಕೊಚ್ಚಿಯ ಅಮೃತ ಆಸ್ಪತ್ರೆಯು ಮುಂದಿನ ಒಂದು ವರ್ಷದಲ್ಲಿನ ಉಚಿತ ಚಿಕಿತ್ಸೆಗೆಂದೇ 65 ಕೋಟಿ ರೂ. ಮೀಸಲಿಟ್ಟಿರುವುದಾಗಿ ಘೋಷಿಸಿದೆ. ಇಂದು ಕೊಚ್ಚಿಯಲ್ಲಿ ಆಯೋಜಿಸಿದ್ದ ರಜತ ಮಹೋತ್ಸವ ಸಂಭ್ರಮದಲ್ಲಿ ಆಸ್ಪತ್ರೆ ಈ ಘೋಷಣೆಯನ್ನು ಮಾಡಿದೆ. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕೇಂದ್ರ ಗೃಹಸಚಿವ ಅಮಿತ್ ಷಾ ಅವರ ಉಪಸ್ಥಿತಿಯೊಂದಿಗೆ … Continue reading ಮುಂದಿನ ಒಂದು ವರ್ಷದಲ್ಲಿನ ಉಚಿತ ಚಿಕಿತ್ಸೆಗೆಂದೇ 65 ಕೋಟಿ ರೂ. ಮೀಸಲು: ಅಮೃತ ಆಸ್ಪತ್ರೆ