ಮಗಳು ರೇಪ್​ ಆರೋಪ ಹೊರಿಸಿದ್ದಕ್ಕೆ ಮನನೊಂದು ತಂದೆ ಆತ್ಮಹತ್ಯೆ: ಡೆತ್​ನೋಟ್​ನಲ್ಲಿತ್ತು ನೋವಿನ ಮಾತು!

ಮಡಿಕೇರಿ: ಹೆತ್ತ ಮಗಳೇ ಅತ್ಯಾಚಾರ ಆರೋಪ ಮಾಡಿದ್ದಕ್ಕೆ ಮನನೊಂದ ತಂದೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ಮರಗೋಡು ಗ್ರಾಮದಲ್ಲಿ ನಡೆದಿದೆ. ಪುದಿಯೊಕ್ಕಡ ಭರತ್(55) ಮೃತ ವ್ಯಕ್ತಿ. ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ಪತ್ನಿ ಹಾಗೂ ಹಿರಿಯ ಮಗಳೇ ಕಾರಣ. ಅತ್ಯಾಚಾರ ಆರೋಪ ಮಾಡಿ ನನ್ನನ್ನು ಜೈಲಿಗೆ ಅಟ್ಟಿದರು. ನಾನು ಆರೋಪ ಮುಕ್ತನಾಗಿ ಬಂದರೂ ಸಹ ನೆಮ್ಮದಿಯಿಂದ ಬದುಕಲು ಬಿಡಲಿಲ್ಲ ಎಂದು ಬರೆದಿದ್ದಾರೆ. ಇದನ್ನೂ ಓದಿರಿ: ಇಂಥವರೂ ಇರ್ತಾರಾ? ವಿದ್ಯಾರ್ಥಿಗಳ ಹಿತ … Continue reading ಮಗಳು ರೇಪ್​ ಆರೋಪ ಹೊರಿಸಿದ್ದಕ್ಕೆ ಮನನೊಂದು ತಂದೆ ಆತ್ಮಹತ್ಯೆ: ಡೆತ್​ನೋಟ್​ನಲ್ಲಿತ್ತು ನೋವಿನ ಮಾತು!