ಚಾಲಕನಿಗೆ ಲೋ ಬಿಪಿ; ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು..!

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಲೈನ್​ ಮನೆಗೆ ಡಿಕ್ಕಿಯಾಗಿರುವ ಘಟನೆ ಕೊಡಗಿನ ಸೋಮವಾರಪೇಟೆಯಲ್ಲಿ ನಡೆದಿದೆ. ಇಂದು ಬೆಳಗ್ಗೆ ತಾಕೇರಿಯಿಂದ ಸೋಮವಾರಪೇಟೆ ಹೋಗುವಾಗ ಮಾರ್ಗ ಮಧ್ಯೆ ದುರ್ಘಟನೆ ನಡೆದಿದ್ದು, ಪ್ರಾಣಪಾಯದಿಂದ ಚಾಲಕ ಬೋಪಯ್ಯ (47) ಪಾರಾಗಿದ್ದಾರೆ. ಇದನ್ನೂ ಓದಿ: ಲಸಿಕೆ ಫಲಿತಾಂಶ ಶಂಕಾಸ್ಪದ; ಆಸ್ಟ್ರಾ ಜೆನೆಕಾ ಡೋಸೆಜ್​ನಲ್ಲಿ ಎಡವಟ್ಟು, ದೋಷ ಒಪ್ಪಿಕೊಂಡ ಸಂಸ್ಥೆ ಚಾಲಕನಿಗೆ ಲೋ ಬಿಪಿ ಹಿನ್ನಲೆಯಲ್ಲಿ ಮಾರುತಿ ಬ್ರಿಝಾ ಕಾರು ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿಯಾಗಿದೆ. ಸೋಮವಾರಪೇಟೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, … Continue reading ಚಾಲಕನಿಗೆ ಲೋ ಬಿಪಿ; ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು..!