24.9 C
Bangalore
Wednesday, December 11, 2019

VIDEO| ಕೊಡಗು ಜಿಲ್ಲೆಯಲ್ಲಿ ಭಾರಿ ಗಾತ್ರದ ಕಾಳಿಂಗ ಸರ್ಪ ಸೆರೆ: ಇದರ ಉದ್ದ ಕೇಳಿದರೆ ಹೌಹಾರೋದು ಖಂಡಿತ!

Latest News

ಮೊದಲ ಪತ್ನಿ, ಮೂವರು ಮಕ್ಕಳನ್ನು ಮನೆಯಿಂದ ಹೊರದಬ್ಬಿದ ಪತಿ: ಚಳಿಯಲ್ಲೇ ಇಡೀ ರಾತ್ರಿ ಕಳೆದ ಪತ್ನಿ, ಮಕ್ಕಳು

ಬೆಳಗಾವಿ: ಮೊದಲ ಪತ್ನಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ, ಮೊದಲ...

ಚಿತ್ರದುರ್ಗ: ಆರ್ ಒಗಳ ನಿರ್ವಣೆ ಇನ್ನು ಮುಂದೆ ಇಲಾಖೆ ಹೊಣೆ

ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ‌ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು. ಜಿಪಂ ಮಾಸಿಕ...

ಪೌರತ್ವ ತಿದ್ದುಪಡಿ ಮಸೂದೆ ದೇಶದ ಈಶಾನ್ಯ ಭಾಗದ ಜನರ ಮೇಲಿನ ಕ್ರಿಮಿನಲ್​ ದಾಳಿ: ರಾಹುಲ್​ ಗಾಂಧಿ ಟೀಕೆ

ನವದೆಹಲಿ: ದೇಶಾದ್ಯಂತ ತೀವ್ರ ಚರ್ಚೆ ಹುಟ್ಟು ಹಾಕಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಟ್ವೀಟ್​ ಮೂಲಕ ಟೀಕಿಸಿದ್ದು, ದೇಶದ...

ಹುಣಸೂರು ಚುನಾವಣೆಯಲ್ಲಿ ತಟಸ್ಥನಾಗಿರುತ್ತೇನೆ ಎಂದು ಮೊದಲೇ ಘೋಷಿಸಿದ್ದೆ : ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಹುಣಸೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಚ್​.ವಿಶ್ವನಾಥ್​ ಅವರನ್ನು ಬೆಂಬಲಿಸುತ್ತೇನೆ ಎಂದು ನಾನು ಎಲ್ಲಿಯೂ ಹೇಳಿರಲಿಲ್ಲ ಎಂದು ಶಾಸಕ...

ಪೌರತ್ವ ತಿದ್ದುಪಡಿ ಮಸೂದೆ ಐತಿಹಾಸಿಕ ಮಸೂದೆಗಳಲ್ಲಿ ಒಂದು: ಪ್ರಧಾನಿ ನರೇಂದ್ರ ಮೋದಿ ಬಣ್ಣನೆ

ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆಯು ಐತಿಹಾಸಿಕ ಮಸೂದೆಗಳಲ್ಲಿ ಒಂದೆಂದು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾಗಿ ಬಿಜೆಪಿ ಸಂಸದೀಯ ಪಕ್ಷದ ಸಭೆಯ ಬಳಿಕ...

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸುಮಾರು 15 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸೆರೆಹಿಡಿಯಲಾಗಿದೆ.

ವೀರಾಜಪೇಟೆ ತಾಲ್ಲೂಕಿನ ಬಿ.ಶೆಟ್ಟಿಗೇರಿ ಗ್ರಾಮದ ನಾಮೇರ ಬೋಸು ಅವರ ಮನೆಯ ಬಳಿಯಿದ್ದ ಕಾಳಿಂಗ ಸರ್ಪವನ್ನು ಅಲೆಮಾಡ ನವೀನ್ ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟರು.

ಹಾವನ್ನು ಸೆರೆಹಿಡಿದಿದ್ದರಿಂದ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಇದಕ್ಕೂ ಮೊದಲು ಕಾಳಿಂಗ ಸರ್ಪವನ್ನು ಮೈದಾನದಲ್ಲಿ ಜನರಿಗೆ ವೀಕ್ಷಣೆ ಮಾಡಲು ಅವಕಾಶ ಕಲ್ಪಿಸಲಾಗಿತ್ತು. (ದಿಗ್ವಿಜಯ ನ್ಯೂಸ್​)

15 ಅಡಿ ಕಾಳಿಂಗ ಸರ್ಪವನ್ನು ರಕ್ಷಿಸಿದ ಉರಗ ತಜ್ಞ

15 ಅಡಿಯ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಉರಗ ತಜ್ಞ. ಕೊಡಗು ಜಿಲ್ಲೆಯ ವೀರಾಜಪೇಟೆ ತಾಲ್ಲೂಕಿನ ಬಿ.ಶೆಟ್ಟಿಗೇರಿ ಗ್ರಾಮದ ನಾಮೇರ ಬೋಸು ಅವರ ಮನೆಯ ಬಳಿಯಿದ್ದ ಕಾಳಿಂಗ ಸರ್ಪವನ್ನು ಅಲೆಮಾಡ ನವೀನ್ ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಹಾವನ್ನು ಸೆರೆಹಿಡಿದ ಪರಿಣಾಮ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ನಿಮ್ಮ ಊರಿನ ಸುದ್ದಿಗಳನ್ನೂ ವರದಿ ಮಾಡಬೇಕೆ? ಡೌನ್’ಲೋಡ್ ಮಾಡಿಕೊಳ್ಳಿ ಪವರ್ ನ್ಯೂಸ್ https://pwnz.co/XsMac7Uq21ಸುದ್ದಿ: ಅನು ಕಾರ್ಯಾಪ್ಪ, ಕೊಡಗು

Vijayavani ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಶನಿವಾರ, ನವೆಂಬರ್ 30, 2019

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...