20.4 C
Bangalore
Monday, December 9, 2019

ನಾರಾಯಣಪುರದಲ್ಲಿ ಆರ್ಟಿಜೆ ಚಾಲೆಂಜರ್ಸ ಕ್ರಿಕೆಟ್ ಟೂರ್ನಿಗೆ ಚಾಲನೆ

Latest News

ಬೈ ಎಲೆಕ್ಷನ್ ರಿಸಲ್ಟ್​| ವಿಜಯನಗರ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ ಬಿಜೆಪಿಯ ಆನಂದ್ ಸಿಂಗ್​…

ಬಳ್ಳಾರಿ: ಗಣಿನಾಡಿನ ವಿಜಯನಗರ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ಮತ ಎಣಿಕೆ ಮುಗಿದಾಗ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ...

ಮೊದಲ ಸುತ್ತಿನ ಮತಎಣಿಕೆ: ಹೊಸಕೋಟೆಯಲ್ಲಿ ಪಕ್ಷೇತರ ಶರತ್​ ಬಚ್ಚೇಗೌಡ, ಯಶವಂತಪುರದಲ್ಲಿ ಜೆಡಿಎಸ್​ ಜವರಾಯಿಗೌಡ ಮುನ್ನಡೆ

ಬೆಂಗಳೂರು: ಹೊಸಕೋಟೆ ವಿಧಾನಸಭಾ ಹಾಗೂ ಯಶವಂತಪುರ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತಎಣಿಕೆ ಪಕ್ರಿಯೆ ಮುಗಿದಿದೆ. ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ ವಿರುದ್ಧ ಪಕ್ಷೇತರ...

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ರಾಣೇಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಕೊಡೇಕಲ್: ಕ್ರೀಡೆಯಿಂದ ಮನುಷ್ಯ ಮಾನಸಿಕ ಮತ್ತು ದೈಹಿಕ ಬೆಳವಣಿಗೆ ಹೊಂದಲು ಸಾಧ್ಯ. ಯುವಕರು ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಬೇಕೆಂದು ಶಾಸಕ ನರಸಿಂಹನಾಯಕ (ರಾಜುಗೌಡ) ತಿಳಿಸಿದರು.

ನಾರಾಯಣಪುರ ಗ್ರಾಮದ ಎಎನ್ಸಿಸಿ ಕ್ರೀಡಾಂಗಣದಲ್ಲಿ ಭಾನುವಾರ ಆರಂಭವಾದ ಆರ್ಟಿಜೆ ಚಾಲೇಂಜಸರ್್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿವರ್ಷವು ನನ್ನ ಮತ್ತು ನನ್ನ ಸಹೋದರನ ಜನ್ಮದಿನದ ನಿಮಿತ್ತ ನಾರಾಯಣಪುರ ನನ್ನ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸೇರಿ ಕ್ರಿಕೆಟ್ ಪಂದ್ಯಾವಳಿ ಹಮ್ಮಿಕೊಳ್ಳುತ್ತಿದ್ದಾರೆ. ಇದೀಗ ಇದು 15ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ಇದು ನನ್ನ ಮೇಲೆ ಅಭಿಮಾನಿಗಳು ಇಟ್ಟಿರುವ ಪ್ರೀತಿ ಅಭಿಮಾನಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಉತ್ತಮ ಆರೋಗ್ಯಕ್ಕೆ ಕ್ರೀಡೆ ಸಹಕಾರಿಯಾಗಿದ್ದು, ಮನುಷ್ಯನಿಗೆ ಲಾಭದಾಯಕವಾಗಿದೆ. ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವುದು ಮುಖ್ಯ. ಯುವ ಸಂಘಟನೆಗಳು ಇಂತಹ ಪಂದ್ಯಾವಳಿಯನ್ನು ಆಯೋಜಿಸಿರುವುದು ಸಂತೋಷದ ವಿಷಯ ಎಂದು ತಿಳಿಸಿದರು.

30 ದಿನಗಳ ವರೆಗೆ ನಡೆಯುವ ಈ ಸುಧೀರ್ಘ ಕ್ರಿಕೆಟ್ ಟೂರ್ನಿಯನ್ನು ರಾಜುಗೌಡ ಮೈದಾನಕ್ಕಿಳಿದು ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿದರು. ಬಸನಗೌಡ ಅಳ್ಳಿಕೋಟಿ ಬೌಲಿಂಗ ಮಾಡಿದರು.

ತಾಲೂಕು ಬಿಜೆಪಿ ಅಧ್ಯಕ್ಷ ಅಂಬ್ರಣ್ಣ ಹುಡೇದ, ಬಿ.ಎಂ.ಅಳ್ಳಿಕೋಟಿ, ಯಲ್ಲಪ್ಪ ಕುರಕುಂದಿ, ಬಾಲಯ್ಯ ಗುತ್ತೇದಾರ್, ಮಲ್ಲಿಕಾಜರ್ುನ ಶೃಂಗೇರಿ, ಸಂಗಣ್ಣ ತಾಳಿಕೋಟಿ, ತಿಪ್ಪಣ್ಣ ರೋಡಲಬಂಡಾ, ಬಸೀರ್ ಅಹ್ಮದ್, ಚಂದಪ್ಪ ದೇಸಾಯಿ, ಮಲ್ಲಣ್ಣ ಶಾರದಳ್ಳಿ, ಚಿನ್ನಪ್ಪ ಡೊಳ್ಳಿ, ಮಲ್ಲಿಕಾಜರ್ುನ ಬಬಲೇಶ್ವರ, ಅಶೋಕ ನಾಯ್ಡು, ಬಾಲಚಂದ್ರ ರಾಠೋಡ್, ಖಲಿಂಪಾಶಾ, ಎ.ಎಸ್.ಆಯ್ ಕೃಷ್ಣಮೂರ್ತಿ, ಶಿವು ಬಿರಾದಾರ, ಆಂಜನೇಯ ದೊರಿ, ಕೃಷ್ಣಾರೆಡ್ಡಿ ಮೂದನೂರ, ಚಂದ್ರಶೇಖರ ಚವ್ಹಾಣ, ಇಸ್ಮಾಯಿಲ್, ಮುರಳಿಧರ ಕೊಳ್ಳಿ, ರಮೇಶ ಗೌಡರ, ಮಲ್ಲು ಮೆಸ್ತಕ್, ಮಂಜು ಹಾದಿಮನಿ, ರಾಜುಗೌಡ ಅಭಿಮಾನಿ ಸಂಘದ ಸದಸ್ಯರು ಪಾಲ್ಗೊಂಡಿದ್ದರು. ಅಮರಸಿಂಗ್ ನಿರೂಪಣೆ ಮಾಡಿ, ವಂದಿಸಿದರು.

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...