ಕರೆಯದೆ ಬರುವವನು ಕೋಪ! ನಟ ದರ್ಶನ್​ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಗೆಳತಿ ಪವಿತ್ರಾ ಗೌಡ ಹಾಗೂ ಸಹಚರರು ಅರೆಸ್ಟ್​ ಆಗಿರುವುದು ಇಡೀ ರಾಜ್ಯಕ್ಕೆ ಗೊತ್ತಿದೆ. ಡಿ-ಗ್ಯಾಂಗ್​ನ ಕೃತ್ಯ ತಿಳಿದು ಎಲ್ಲರು ಶಾಕ್​ ಆಗಿದ್ದಾರೆ. ಸ್ಟಾರ್​ ನಟನೊಬ್ಬ ಇಂತಹ ಹೇಯ ಕೃತ್ಯ ಎಸಗಿದ್ದಾನೆ ಎಂಬುದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಸದ್ಯ ಈ ಪ್ರಕರಣ ರಾಜ್ಯದೆಲ್ಲೆಡೆ ಭಾರಿ ಚರ್ಚೆಯಾಗುತ್ತಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದಕ್ಕೆ ರೇಣುಕಾಸ್ವಾಮಿಯ ಕೊಲೆ ನಡೆದಿದೆ ಎನ್ನಲಾಗಿದೆ. ಇದರಲ್ಲಿ ದರ್ಶನ್​ ಕೈವಾಡವಿರುವ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಸದ್ಯ … Continue reading ಕರೆಯದೆ ಬರುವವನು ಕೋಪ! ನಟ ದರ್ಶನ್​ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ