ಕೋಡಿಕಲ್ ಕ್ರಾಸ್ ಟ್ಯಾಂಕರ್‌ನಡಿ ಬಿದ್ದು ಸ್ಥಳದಲ್ಲೇ ಮೃತ್ಯು

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಕೋಡಿಕಲ್ ಕ್ರಾಸ್ ಬಳಿ ಶುಕ್ರವಾರ ವ್ಯಕ್ತಿಯೋರ್ವರು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಟ್ಯಾಂಕರ್‌ನಡಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉತ್ತರ ಪ್ರದೇಶದ ಯಾದವ್ ಮೃತಪಟ್ಟವರು. ಕೋಡಿಕಲ್ ಕ್ರಾಸ್ ಬಳಿ ಹೆದ್ದಾರಿ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಅತಿ ವೇಗವಾಗಿ ಚಲಾಯಿಸಿಕೊಂಡು ಬಂದ ಬೈಕ್ ಅವರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಅವರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಈ ಸಂದರ್ಭ ಆಗಮಿಸಿದ ಟ್ಯಾಂಕರ್ ಅವರ ಮೇಲೆ ಹರಿದಿದೆ. ಪರಿಣಾಮ ಯಾದವ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ … Continue reading ಕೋಡಿಕಲ್ ಕ್ರಾಸ್ ಟ್ಯಾಂಕರ್‌ನಡಿ ಬಿದ್ದು ಸ್ಥಳದಲ್ಲೇ ಮೃತ್ಯು